ಇ-ಸ್ವತ್ತು ಅನ್‌ಲೈನ್ ಅರ್ಜಿ ಸಲ್ಲಿಕೆಯಲ್ಲಿ ತಾಂತ್ರಿಕ ದೋಷ: ಆತಂಕ ಬೇಡವೆಂದ ಪ್ರಿಯಾಂಕ್ ಖರ್ಗೆ
ಬೆಂಗಳೂರು:ಇ-ಸ್ವತ್ತು 2.0 ತಂತ್ರಾಂಶದಲ್ಲಿ ಸಲ್ಲಿಸುವ ಅರ್ಜಿಗಳನ್ನು ನಿಯಮಗಳ ಅನ್ವಯ ಪರಿಶೀಲಿಸಿ ನಮೂನೆಗಳನ್ನು ವಿತರಿಸಲು ಕ್ರಮವಹಿಸಲಾಗುತ್ತಿದ್ದು, ವಿವಿಧ ತಂತ್ರಾಂಶಗಳೊಂದಿಗೆ ಇದರ ಸಂಯೋಜನೆಯಿಂದ ತಾಂತ್ರಿಕ ಸಮಸ್ಯೆಗಳು ಎದುರಾಗಿದ್ದು…
