ಬಿಎಂಟಿಸಿ ಪ್ರಯಾಣಿಕರಿಗೆ ಇನ್ನು ಮುಂದೆ ನಿಲ್ದಾಣ ತಪ್ಪಲ್ಲ, ಚಿಲ್ಲರೆ ಕಿರಿಕಿರಿ ಇರಲ್ಲ: ಘಟಕ ವ್ಯವಸ್ಥಾಪಕರಿಗೆ ಎಂಡಿ ಕಟ್ಟುನಿಟ್ಟಿನ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (BMTC) ಬಸ್ಸುಗಳಲ್ಲಿ ಪ್ರಯಾಣಿಸುವ ಸಾರ್ವಜನಿಕರಿಗೆ ಇನ್ನಷ್ಟು ಸುರಕ್ಷಿತ, ಗುಣಮಟ್ಟದ ಹಾಗೂ ಗೌರವಯುತ ಸೇವೆ ಒದಗಿಸಲು ಬಿಎಂಟಿಸಿ ವ್ಯವಸ್ಥಾಪಕ…
