ಒಂದು ಗಿಡಕ್ಕೆ 3,300 ರೂ., ಗುಂಡಿ ತೋಡಲು 300 ರೂ.?! ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣಭೈರೇಗೌಡ ತೀವ್ರ ಆಕ್ರೋಶ!
ಬೆಂಗಳೂರು: ರಾಜಧಾನಿಯಲ್ಲಿ ಬಿಬಿಎಂಪಿ ಅಧಿಕಾರಿಗಳು ಗಿಡ ನೆಡುವ ಕಾರ್ಯಕ್ರಮದ ಹೆಸರಿನಲ್ಲಿ ಅತಿಯಾದ ವೆಚ್ಚ ಮತ್ತು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡರು ಗಂಭೀರ…
