Mon. Dec 23rd, 2024

2019ರ ಕ್ಕಿಂತ ಶೇ.3.56ರಷ್ಟು ಮತದಾನ ಪ್ರಮಾಣ ಹೆಚ್ಚಳ

Share this with Friends

ಬೆಳಗಾವಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದ 14 ಕೇತ್ರದಲ್ಲಿ ಶಾಂತಿಯುತ ಮತದಾನ ನಡೆಯಿತು.ಬೆಳಿಗ್ಗೆ 7 ಗಂಟೆಯಿಂದ ಆರಂಭವಾದ ಮತದಾನ ಪ್ರಕ್ರಿಯೆ ಸಂಜೆ 6 ಗಂಟೆಗೆ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದೆ.

ಇನ್ನು ಬೆಳಗಾವಿಯಲ್ಲಿ ಶೇ. 71.38ರಷ್ಟು ಮತದಾನವಾಗಿದ್ದು, ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಶೇ.78.51ರಷ್ಟು ಮತದಾನವಾಗಿದೆ.2019ರ ಲೋಕಸಭಾ ಚುನಾವಣಾ ಮತದಾನಕ್ಕಿಂತ ಈ ಬಾರಿ ಶೇ.3.56ರಷ್ಟು ಹೆಚ್ಚು ಮತದಾನವಾಗಿದೆ. 2019ರ ಚುನಾವಣೆಯಲ್ಲಿ ಬೆಳಗಾವಿಯಲ್ಲಿ ಶೇ.67.70ರಷ್ಟು ಮತದಾನವಾಗಿತ್ತು.


Share this with Friends

Related Post