7ನೇ ವೇತನ ಪರಿಷ್ಕರಣೆ ಕುರಿತ ಅಧ್ಯಯನ ವರದಿ ಸಲ್ಲಿಕೆ
Share this with Friendsಬೆಂಗಳೂರು: ಕರ್ನಾಟಕ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅವರ ಅಧ್ಯಕ್ಷತೆಯಲ್ಲಿ 2022ರ ನವೆಂಬರ್ 19ರಂದು 7ನೇ ವೇತನ ಆಯೋಗ ರಚಿಸಲಾಗಿತ್ತು ಬಳಿಕ ಅವಧಿಯನ್ನು 2023 ಮೇ 15ರಿಂದ ನವೆಂಬರ್ 18ರವರೆಗೆ ವಿಸ್ತರಿಸಲಾಗಿತ್ತು. ನಂತರ 2ನೇ ಬಾರಿ ಇದೇ ಮಾರ್ಚ್ 15ರವರೆಗೆ ವಿಸ್ತರಿಸಲಾಗಿತ್ತು. ಇಂದು ವರದಿಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಕೆ ಮಾಡಿದ್ದಾರೆ. ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಕುರಿತು ಅಧ್ಯಯನ ಮಾಡಿ, ವರದಿ ಸಲ್ಲಿಸಲು ರಚಿಸಲಾಗಿದ್ದ 7ನೇ ವೇತನ … Continue reading 7ನೇ ವೇತನ ಪರಿಷ್ಕರಣೆ ಕುರಿತ ಅಧ್ಯಯನ ವರದಿ ಸಲ್ಲಿಕೆ
Copy and paste this URL into your WordPress site to embed
Copy and paste this code into your site to embed