Fri. Mar 6th, 2026

ಶಿಕ್ಷಕರ,ಪದವೀಧರ ಕ್ಷೇತ್ರದ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ

Share this with Friends

ನವದೆಹಲಿ: ವಿಧಾನ ಪರಿಷತ್ ಸದಸ್ಯತ್ವಕ್ಕಾಗಿ ಎರಡು ಪದವೀಧರರ ಕ್ಷೇತ್ರ ಹಾಗು ಎರಡು ಶಿಕ್ಷಕರ ಕ್ಷೇತ್ರಕ್ಕೆ 2026 ರಲ್ಲಿ ನಡೆಯಲಿರುವ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಹೈಕಮಾಂಡ್ ಬಿಡುಗಡೆ ಮಾಡಿದೆ.

ಕೆಪಿಸಿಸಿಯಿಂದ ಅಭ್ಯರ್ಥಿಗಳ ಪಟ್ಟಿ ಪಡೆದುಕೊಂಡಿದ್ದ ಕಾಂಗ್ರೆಸ್ ಹೈಕಮಾಂಡ್ ಅಭ್ಯರ್ಥಿಗಳ ಪಟ್ಟಿಯನ್ನು ಪರಿಶೀಲಿಸಿದ್ದು, ಇಂದು ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಧಿಕೃತವಾಗಿ ಘೋಷಿಸಿದೆ.

ಅಭ್ಯರ್ಥಿಗಳ ಪಟ್ಟಿ:

ಪಶ್ಚಿಮ ಪದವೀದರ ಕ್ಷೇತ್ರ- ಮೋಹನ್ ಲಿಂಬಿಕಾಯಿ

ಆಗ್ನೆಯ ಪದವೀಧರ ಕ್ಷೇತ್ರ- ಶಶಿ ಹುಲಿಕುಂಟೆಮಠ

ಈಶಾನ್ಯ ಶಿಕ್ಷಕರ ಕ್ಷೇತ್ರ- ಶರಣಪ್ಪ ಮತ್ತೂರ್‌

ಬೆಂಗಳೂರು ಶಿಕ್ಷಕರ ಕ್ಷೇತ್ರ- ಪುಟ್ಟಣ್ಣ


Share this with Friends

Related Post