Sun. Mar 8th, 2026

ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ವಾಪಸ್‌

Share this with Friends

ಧಾರವಾಡ,ಏ.22: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ವಾಪಸ್‌ ಪಡೆದಿದ್ದಾರೆ.

ದಿಂಗಾಲೇಶ್ವರ ಸ್ವಾಮೀಜಿ ಈಗ ಚುನಾವಣಾ ಕಣದಿಂದ ಹಿಂದೆ ಸರಿದಿರುವುದರಿಂದ ಪ್ರಹ್ಲಾದ್‌ ಜೋಶಿಗೆ ರಿಲೀಫ್‌ ಸಿಕ್ಕಂತಾಗಿದೆ.

ಲಿಂಗಾಯತ ಸಮುದಾಯಕ್ಕೆ ಜೋಶಿ ಅನ್ಯಾಯ ಮಾಡಿದ್ದಾರೆ ಎಂದು ಆಕ್ರೋಶ ಹೊರಹಾಕಿ,ಅವರ ವಿರುದ್ಧ ನಾಮಪತ್ರ ಸಲ್ಲಿಸಿದ್ದರು, ಯಾವುದೇ ಕಾರಣಕ್ಕೂ ನಾಮಪತ್ರ ವಾಪಸು ಪಡೆಯುವುದಿಲ್ಲ ಎಂದಿದ್ದ ದಿಂಗಾಲೇಶ್ವರ ಸ್ವಾಮೀಜಿ ಈಗ ಯು ಟರ್ನ್ ಹೊಡೆದಿದ್ದಾರೆ.

ಪ್ರಹ್ಲಾದ್‌ ಜೋಶಿ ಹಾಗೂ ವಿನೋದ್‌ ಅಸೂಟಿ ನಡುವೆ ನೇರ ಹಣಾಹಣಿ ನಡೆಯಲಿದೆ.


Share this with Friends

Related Post