Mon. Dec 23rd, 2024

ಯಲ್ಲಮ್ಮ‌‌ದೇವಿಯ ದರ್ಶನಕ್ಕೆ ಭಕ್ತರಿಗೆ ನಿರ್ಭಂಧ : ಜಿಲ್ಲಾಡಳಿತ ಆದೇಶ

Share this with Friends

ಬೆಳಗಾವಿ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ‌ ಜಿಲ್ಲೆಯ‌ ಸವದತ್ತಿ ತಾಲೂಕಿನ ಯಲ್ಲಮ್ಮ‌ ದೇವಿಯ ದರ್ಶನಕ್ಕೆ ಭಕ್ತರಿಗೆ ಜಿಲ್ಲಾಡಳಿತ ನಿರ್ಭಂಧ ಹೇರಿ ಆದೇಶ ಹೊರಡಿಸಲಾಗಿದೆ.

ಇಂದು ಮಂಗಳವಾರ ಲೋಕಸಭಾ ಚುನವಣೆ ಹಿನ್ನೆಲೆಯಲ್ಲಿ ಸವದತ್ತಿ ಯಲ್ಲಮ್ಮ ದೇವಿ‌ ದರ್ಶನಕ್ಕೆ ಭಕ್ತರು‌ ಮತದಾನ ಬಿಟ್ಟು ದರ್ಶನಕ್ಕೆ ಆಗಮಿಸುವ ಸಾಧ್ಯತೆ ಇದೆ ಎಂದು‌ ದೇವಿಯ ದರ್ಶನಕ್ಕೆ ಭಕ್ತರಿಗೆ ನಿ಼ರ್ಭಂಧ ವಿಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಲಾಗಿದೆ.


Share this with Friends

Related Post