Mon. Dec 23rd, 2024

ಐಎಎಸ್ ಆಗಬೇಕೆನ್ನುವ ಇಚ್ಛೆ: ಕು,ಅಂಕಿತಾ ಕೊನ್ನೂರು

Share this with Friends

ಬಾಗಲಕೋಟೆ: ಇಂದು ರಾಜ್ಯದ ಎಸ್ಸೆಸ್ಸೆಲ್ಸಿ 2023-24ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದ್ದ,ಜಿಲ್ಲೆಯ ಮುಧೋಳದ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರು 625/625ಕ್ಕೆ ಅಂಕ ಪಡೆದುಕೊಳ್ಳುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಎಸ್​ಎಸ್​ಎಲ್​ಸಿ ಟಾಪರ್ ಅಂಕಿತಾ ಅಂಕಿತಾ ಕೊನ್ನೂರು ಎಸ್ ಎಸ್ ಎಲ್ ಸಿಯಲ್ಲಿ ‌ ರಾಜ್ಯಕ್ಕೆ ಪ್ರಥಮ ಸ್ಥಾನ ‌ ಬಂದಿದಕ್ಕೆ ತುಂಬಾ ಸಂತೋಷವಾಗಿದೆ.ಪೋಷಕರು, ಶಿಕ್ಷಕರು ಹರ್ಷ ವ್ಯಕ್ತಪಡಿಸಿದ್ದಾರೆ. ಇನ್ಮುಂದೆ ಪಿಯುಸಿಯಲ್ಲಿ ವಿಜ್ಞಾನ ವಿಭಾಗ ತೆಗೆದುಕೊಂಡು ಭವಿಷ್ಯದಲ್ಲಿ ನಾನು ಐಎಎಸ್​ ಆಗುವ ಕನಸು ಹೊಂದಿದ್ದೇನೆ ಎಂದು ಹೇಳಿದ್ದಾರೆ.


Share this with Friends

Related Post