Sat. Jan 4th, 2025

ಬಿ ಎಸ್ ವೈ ಗೆ ಬಿಗ್ ರಿಲೀಫ್

Share this with Friends

ಬೆಂಗಳೂರು,ಜೂ.14: ಪೋಕ್ಸೋ ಪ್ರಕರಣ ಎದುರಿಸುತ್ತಿರುವ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಹೈಕೋರ್ಟ್ ಸೂಚಿಸಿದೆ.

ತಮ್ಮ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗುತ್ತಿದ್ದಂತೆ ಯಡಿಯೂರಪ್ಪ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ಯಡಿಯೂರಪ್ಪ ಅವರಿಗೆ ವಯಸ್ಸಾಗಿದ್ದು, ಸಹಜವಾಗಿ ಅನಾರೋಗ್ಯದ ಸಮಸ್ಯೆಗಳಿರುತ್ತವೆ. ಅವರು ತನಿಖಾ ತಂಡದ ಎದುರು ಜೂ.17 ರಂದು ಹಾಜರಾಗುವುದಾಗಿ ತಿಳಿಸಿದ್ದಾರೆ, ಆದ್ದರಿಂದ ಅವರನ್ನು ಬಂಧಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ, ತನಿಖೆಗೆ ಹಾಜರಾಗುವಂತೆ ಹೈಕೋರ್ಟ್ ಯಡಿಯೂರಪ್ಪ ಅವರಿಗೂ ಸೂಚಿಸಿದೆ.


Share this with Friends

Related Post