Mon. Dec 23rd, 2024

ಜುಲೈ 5 ರಂದುಮಂಡ್ಯದಲ್ಲಿ ಹೆಚ್.ಡಿ.ಕೆ ಜನತಾ ದರ್ಶನ

Share this with Friends

ಮಂಡ್ಯ,ಜು.2: ಮಂಡ್ಯದಲ್ಲಿ ಇದೇ ಮೊದಲ ಬಾರಿಗೆ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಜನತಾ ದರ್ಶನದಲ್ಲಿ ಪಾಲ್ಗೊಳ್ಳಲಿದ್ದಾರೆ.

ಹೆಚ್.ಡಿ. ಕುಮಾರಸ್ವಾಮಿ ಅವರು ಇದೇ ಶುಕ್ರವಾರ ಜುಲೈ 5 ರಂದು ಬೆಳಿಗ್ಗೆ 10 ಗಂಟೆಗೆ ಮಂಡ್ಯದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಸಾರ್ವಜನಿಕರು ಜನತಾ ದರ್ಶನದಲ್ಲಿ ಪಾಲ್ಗೊಂಡು ಸಮಸ್ಯೆಗಳನ್ನು ಹೇಳಿಕೊಳ್ಳಬಹುದಾಗಿದೆ.


Share this with Friends

Related Post