Wed. Dec 25th, 2024

ಬೆಂಗಳೂರು ಪ್ರೆಸ್‌ ಕ್ಲಬ್ ಚುನಾವಣೆ:ಶ್ರೀಧರ್ ಮತ್ತೆ ಅಧ್ಯಕ್ಷ

Share this with Friends

ಬೆಂಗಳೂರು, ಜು.7: ಬೆಂಗಳೂರು ಪ್ರೆಸ್‌ ಕ್ಲಬ್ ಗೆ ಅಧ್ಯಕ್ಷ,ಉಪಾಧ್ಯಕ್ಷ ಹಾಗೂ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ಯಶಸ್ವಿಯಾಗಿ ನಡೆಯಿತು.

ಬೆಂಗಳೂರು ಪ್ರೆಸ್‌ ಕ್ಲಬ್ ಗೆ ಹಾಲಿ ಅಧ್ಯಕ್ಷ ಶ್ರೀಧರ್ ಮತ್ತೆ ಅಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ.

ಉಪಾಧ್ಯಕ್ಷರಾಗಿ ‌ವಿ.ಎನ್.ಮೋಹನ್ ಕುಮಾರ್ ಆಯ್ಕೆಯಾದರು. ಪ್ರಧಾನ ಕಾರ್ಯದರ್ಶಿಯಾಗಿ ಶಿವಕುಮಾರ್ ಬೆಳ್ಳಿತಟ್ಟೆ,ಜಿ.ಗಣೇಶ್ ಖಜಾಂಚಿ,ಕಾರ್ಯದರ್ಶಿಯಾಗಿ
ಜಿ.ವೈ.ಮಂಜುನಾಥ್, ಜಂಟಿ ಕಾರ್ಯದರ್ಶಿಯಾಗಿ ಧರಣೇಶ್ ಭೂಕನಕೆರೆ ಚುನಾಯಿತರಾಗಿದ್ದಾರೆ.ಮಹಿಳಾ ವಿಭಾಗದಲ್ಲಿ ಮಿನಿ‌ ತೇಜಸ್ವಿ ಆಯ್ಕೆಯಾಗಿದ್ದಾರೆ.

ಚುನಾವಣೆಗೆ‌ ಎಲ್ಲ ಸದಸ್ಯರು ಉತ್ಸಾಹದಿಂದ ಪಾಲ್ಗೊಂಡು ಮತದಾನ ಮಾಡಿದರು.


Share this with Friends

Related Post