ಮೈಸೂರು,ಆ.11: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ವಿಜಯನಗರ ಠಾಣೆ ಪೊಲೀಸರು ಯುವಕನೊಬ್ಬನನ್ನು ಬಂಧಿಸಿದ್ದಾರೆ.
ಹೂಟಗಳ್ಳಿ ನವಾಸಿ ಭುವನ್ (19)ಎಂಬ ಯುವಕನನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ.
ಕೂರ್ಗಳ್ಳಿಯ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆಂದು ಆರೋಪಿಸಿ
ಭುವನ್ ಮೇಲೆ ಪೋಷಕರು ದೂರು ನೀಡಿದ ಹಿನ್ನೆಲೆಯಲ್ಲಿ ವಿಜಯನಗರ ಠಾಣೆ ಪೊಲೀಸರು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.