Mon. Dec 23rd, 2024

ಯದುವೀರ್ ಖಾಸಗಿ ದರ್ಬಾರ್ ಗೆ ಕ್ಷಣಗಣನೆ

Share this with Friends

ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ಅ. 3ರಿಂದ 12ರವರೆಗೆ ಮೈಸೂರು ಅರಮನೆಯಲ್ಲಿ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಖಾಸಗಿ ದರ್ಬಾರ್ ನಡೆಸಲಿದ್ದು ಕ್ಷಣಗಣನೆ ಪ್ರಾರಂಭವಾಗಿದೆ.

ಅರಮನೆಯಲ್ಲಿ ನವರಾತ್ರಿ ವೇಳೆಯಲ್ಲಿ ಯದು ವಂಶಸ್ಥರಾದ ಯದುವೀರ್ ಅವರು ಖಾಸಗಿ ದರ್ಬಾರ್ ನಡೆಸಲಿದ್ದಾರೆ.

ಸಂಸದರಾದ ಬಳಿಕ ಇದೇ ಮೊದಲ ಬಾರಿಗೆ ಯದುವೀರ್ ಅವರು ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಖಾಸಗಿ ದರ್ಬಾರನ್ನು ನಡೆಸುವರು

ಈಗಾಗಲೇ ಖಾಸಗೀ ದರ್ಬಾರ್ ನಡೆಸಲು ರತ್ನಖಚಿತ ಸಿಂಹಾಸನ ಜೋಡಣೆ ಕಾರ್ಯ ಪೂರ್ಣಗೊಂಡಿದೆ.


Share this with Friends

Related Post