Fri. Apr 11th, 2025

ಲೋಕಸಭಾ ಚುನಾವಣೆ : ಮತದಾರರಿಗೆ ಆಮಿಷ ಒಡ್ಡಿ ಹಣ ಹಂಚುತ್ತಿದ್ದ ವ್ಯಕ್ತಿಯ ಬಂಧನ

Share this with Friends

ಕಾಗವಾಡ: ಲೋಕಸಭಾ ಚುನಾವಣೆಯಲ್ಲಿ ಮತದಾರರಿಗೆ ಆಮಿಷ ಒಡ್ಡಿ ಹಣ ಹಂಚುತ್ತಿದ್ದ ವ್ಯಕ್ತಿಯನ್ನು ಕಾಗವಾಡ ಪೊಲೀಸರು ವಶಕ್ಕೆ ಪಡೆದ ಘಟನೆ ತಾಲೂಕಿನ ಉಗಾರ ಬುದ್ರುಕ ಗ್ರಾಮದಲ್ಲಿ ನಡೆದಿದೆ.

ಉಗಾರ ಬುದ್ರುಕ ಗ್ರಾಮದಲ್ಲಿ ಮತದಾರರ ಪಟ್ಟಿ ಇಟ್ಟುಕೊಂಡು ತಲಾ ಐದನೂರು ರೂಪಾಯಿ ಹಂಚುತ್ತಿದ್ದ ಗೋಕಾಕ ಮೂಲದ ವ್ಯಕ್ತಿಯ ಕಡೆಯಿಂದ ಮತದಾರರ ಪಟ್ಟಿ, 35000 ರೂ‌ ನಗದು ಪೊಲೀಸರು ವಶ ಪಡೆಸಿಕೊಂಡಿದ್ದಾರೆ.‌ಇನ್ನು ಹಣ ಹಂಚುತ್ತಿದ್ದ ವ್ಯಕ್ತಿ ಕಾಂಗ್ರೆಸ್ ಕಾರ್ಯಕರ್ತ ಎಂದು ಮೂಲಗಳಿಂದ ತಿಳಿದು ಬಂದಿದೆ.


Share this with Friends

Related Post