ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೊರೆಹೋದ ಕೇಜ್ರಿವಾಲ್

Share this with Friendsನವದೆಹಲಿ : ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ಮಂಗಳವಾರ ಹೈಕೋರ್ಟ್ ವಜಾ ಆದ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಸುಪ್ರೀಂಕೋರ್ಟ್‌‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ಈ ಮೂಲಕ ಸುಪ್ರೀಂಕೋರ್ಟ್ ನಲ್ಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಲಾಗಿದೆ. ಹಗರಣದಲ್ಲಿ ಕೇಜ್ರಿವಾಲ್ ಶಾಮೀಲಾಗಿರುವುದನ್ನು ಸಾಬೀತುಪಡಿಸಲು ಪುರಾವೆಗಳಿವೆ ಎಂದು ಇಡಿ ಹೇಳಿದೆ. ಕಿಕ್‌ಬ್ಯಾಕ್ ಆಗಿ ಪಡೆದ ಹಣವನ್ನು 2022 ರ ಗೋವಾ ವಿಧಾನಸಭಾ ಚುನಾವಣೆಯಲ್ಲಿ ರಾಜಕೀಯ ಪ್ರಚಾರಕ್ಕಾಗಿ … Continue reading ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೊರೆಹೋದ ಕೇಜ್ರಿವಾಲ್