Wed. Apr 2nd, 2025

Amrita Mysore

ಬಸ್ ಕಾಯುತ್ತಿದ್ದ ಮಹಿಳೆ ಕರೆದೊಯ್ದು ಇಬ್ಬರು ವ್ಯಕ್ತಿಗಳಿಂದ ಅತ್ಯಾಚಾರ

ಬೆಂಗಳೂರು ಕೆ.ಆರ್.ಮಾರುಕಟ್ಟೆ ಬಳಿ ಮಹಿಳೆಯ ಅತ್ಯಾಚಾರ; ಚಿನ್ನಾಭರಣ, ಹಣ ದೋಚಿದ ದುಷ್ಕರ್ಮಿಗಳು ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮಹಿಳೆ ಮೇಲೆ ಇಬ್ಬರು ಕಿರಾತಕರು ಅತ್ಯಾಚಾರ ಎಸಗಿ…

ಸಮಾಜಘಾತಕ ಶಕ್ತಿಗಳ ವಿರುದ್ಧ ಕಠಿಣ ಕ್ರಮ: ಸಿದ್ದು ಎಚ್ಚರಿಕೆ

ಬೆಳಗಾವಿ: ಸಮಾಜಘಾತಕ ಶಕ್ತಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಕಡಕ್ ಎಚ್ಚರಿಕೆ ನೀಡಿದ್ದಾರೆ. ಮಹಿಳೆಯರಿಗೆ ರಕ್ಷಣೆ ದೊರಕಬೇಕು,ಬಲಾತ್ಕಾರದಂತಹ ಹೀನ ಕೃತ್ಯಗಳು…

ಮೈಸೂರಿನಲ್ಲಿ ಹಾಡಹಗಲೆ ಉದ್ಯಮಿ ದರೋಡೆ

ಮೈಸೂರು: ಬೀದರ್, ಮಂಗಳೂರಿನಲ್ಲಿ ನಡೆದ ದರೋಡೆ ಪ್ರಕರಣಗಳು ಹಸಿರಾಗಿರುವಾಗಲೆ ಮೈಸೂರಿನಲ್ಲೂ ಹಾಡಹಗಲೇ ದುಷ್ಕರ್ಮಿಗಳು ದರೋಡೆ ನಡೆಸಿದ್ದಾರೆ. ಮೈಸೂರು-ಮಾನಂದವಾಡಿ ರಾಜ್ಯ ಹೆದ್ದಾರಿ ಜಯಪುರ ಠಾಣೆ ವ್ಯಾಪ್ತಿಯ…

ಇಡಿ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ- ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಡಾ ಕುರಿತು ಇಡಿ ನೀಡಿರುವ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತವಾದುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಗರಂ ಆಗಿ ನುಡಿದರು. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ…

ಮೈಸೂರಿನ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರವಾಸೋಧ್ಯಮ ಅಭಿವೃದ್ಧಿ ಸಮಿತಿ ಸಭೆಯಲ್ಲಿ‌ ಜಿಲ್ಲಾಧಿಕಾರಿ ಲಕ್ಷ್ಮಿಕಾಂತರೆಡ್ಡಿ ಮಾತನಾಡಿದರು.