Sun. Jun 14th, 2026

News Desk

ಡ್ರಗ್ಸ್ ಕೇಸ್: ತೆಲುಗು ಕಲಾವಿದರ ಸಂಘದಿಂದ ಹೇಮಾ ಅಮಾನತು

ಬೆಂಗಳೂರು,ಜೂ.7: ತೆಲುಗು ನಟಿ ಹೇಮಾಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬೆಂಗಳೂರಿನ ರೇವ್ ಪಾರ್ಟಿ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಹೇಮಾಗೆ ಮತ್ತೊಂದು ಕಷ್ಟ ಎದುರಾಗಿದೆ, ಕೇಸ್…

ಪ್ರಜ್ವಲ್ ರೇವಣ್ಣಜೂನ್ 10ರವರೆಗೆ ಎಸ್‌ಐಟಿ ಕಸ್ಟಡಿಗೆ

ಬೆಂಗಳೂರು,ಜೂ.6: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರು ಸ್ಥಳೀಯ ನ್ಯಾಯಾಲಯ ಜೂನ್ 10ರವರೆಗೆ ಎಸ್‌ಐಟಿ ಕಸ್ಟಡಿಗೆ ಒಪ್ಪಿಸಿದೆ.…

ವಿವೇಕಾನಂದ ಗೆಲುವಿಗೆ ಮೈಸೂರಿನಲ್ಲಿ ಸಂಭ್ರಮ

ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಜೆ.ಡಿ.ಎಸ್, ಬಿ.ಜೆ.ಪಿ ಮೈತ್ರಿ ಅಭ್ಯರ್ಥಿ ಕೆ ವಿವೇಕಾನಂದ ಭರ್ಜರಿ ಗೆಲುವು ಸಾಧಿಸಿದ್ದಕ್ಕೆ ಮೈಸೂರಿನಲ್ಲಿ ಕಾರ್ಯಕರ್ತರು ಸಂಭ್ರಮಿಸಿದರು.

ಸ್ವ ಇಚ್ಛೆಯಿಂದ ರಾಜೀನಾಮೆ: ನಾಗೇಂದ್ರ

ಬೆಂಗಳೂರು,ಜೂ.6: ಸಿಎಂ ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನವಾಗಿದ್ದು,ಸಚಿವ ನಾಗೇಂದ್ರ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮ…

ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ; ರಾಜೀನಾಮೆಗೆ ಅಶೋಕ್ ಆಗ್ರಹ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಸಚಿವ ಬಿ.ನಾಗೇಂದ್ರ ಮತ್ತು ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಿಯೋಗ ರಾಜ್ಯಪಾಲರಿಗೆ ದೂರು ಸಲ್ಲಿಸಿತು

ಎಲ್ಲರಿಗೂ ದೈಹಿಕ,ಮಾನಸಿಕ ಚಟುವಟಿಕೆ ಅಗತ್ಯ:ಸಿಎಂ ಸಿದ್ದರಾಮಯ್ಯ

ಸಚಿವಾಲಯದ ಅಧಿಕಾರಿ ಮತ್ತು ಸಿಬ್ಬಂದಿಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರವನ್ನು ಸಿಎಂ ಉದ್ಘಾಟಿಸಿದರು