ಪ್ರವೀಣ್ ನೆಟ್ಟಾರು ಹತ್ಯೆಯ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್ ಅರೆಸ್ಟ್
ಬಿಜೆಪಿ ಕರ್ನಾಟಕ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಾಫ ಫೈಚಾರ್ ನನ್ನು ಬಂಧಿಸಲಾಗಿದೆ
ಬಿಜೆಪಿ ಕರ್ನಾಟಕ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಾಫ ಫೈಚಾರ್ ನನ್ನು ಬಂಧಿಸಲಾಗಿದೆ
ಡಾಕ್ಟರ್ ಯತೀಂದ್ರ ಯುವ ಬ್ರಿಗೇಡ್ ವತಿಯಿಂದ ಏರ್ಪಡಿಸಿದ್ದ ಕಾಯಕಯೋಗಿ ಶ್ರೀ ಬಸವೇಶ್ವರ ಜಯಂತಿ ವೇಳೆ ಗೋಪೂಜೆ ಮಾಡಿ ಮೇವು ವಿತರಿಸಲಾಯಿತು
ಕೊಲೆಯಾದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ
ಸಿಎಂ ಸಿದ್ದರಾಮಯ್ಯ ಅವರು ಗನ್ ಹೌಸ್ ಬಳಿ ಇರುವ ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.ಸಚಿವ ಮಹದೇವಪ್ಪ,ಶಿವರಾತ್ರಿ ಶ್ರೀಗಳು ಹಾಜರಿದ್ದರು
ಕೊಪ್ಪಳ, ಮೇ 10: ಹಿಂದೂ ದೇವಾಲಯಗಳನ್ನು ಹಿಂದೂಗಳಿಗೆ ಒಪ್ಪಿಸಬೇಕು ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಇತರ ಧರ್ಮಗಳ ಪ್ರಾರ್ಥನಾ ಮಂದಿರಗಳನ್ನು…
ನಗರದ ರೂಪ ನಗರದಲ್ಲಿರುವ ವರಿಸಿದ್ದ ವಿನಾಯಕ ಗಣಪತಿ ದೇವಸ್ಥಾನದಲ್ಲಿ ಜನಸೇವಕ ಯುವ ಬ್ರಿಗೇಡ್,ಬಸವ ಜಯಂತಿ ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು
ಬೆಂಗಳೂರು,ಮೇ.9: ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ನಾಯಾಂಗ ಬಂಧನದಲ್ಲಿರುವ ಹೆಚ್‌ಡಿ ರೇವಣ್ಣ ಸೋಮವಾರದ ತನಕ ಜೈಲಿನಲ್ಲೇ ಇರಬೇಕಿದೆ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ಇಂದು…
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ನಿಯೋಗವು ರಾಜಭವನದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋಟ್ ಅವರಿಗೆ ರಾಜ್ಯ ಸರ್ಕಾರದ ವಿರುದ್ಧ ದೂರು ಸಲ್ಲಿಸಿತು.
ಮೈಸೂರು,ಮೇ.9: ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ಸಂಬಂಧ ಕುಮಾರಸ್ವಾಮಿ ಅವರುದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಜಿ. ಶ್ರೀನಾಥ್ ಬಾಬು ಆರೋಪಿಸಿದ್ದಾರೆ…
ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು,ಕರ್ನಾಟಕ ಶಾಲಾ ಪರೀಕ್ಷ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ವಿವರ ನೀಡಿದರು