ಸಿಎಎ ಜಾರಿ: ಬಿಜೆಪಿಯ ಚುನಾವಣಾ ಗಿಮಿಕ್- ಸಿದ್ದರಾಮಯ್ಯ ಟೀಕೆ
ಉಡುಪಿ, ಮಾ.13: ಪೌರತ್ವ ಕಾಯ್ದೆಯನ್ನು ಚುನಾವಣೆಯ ದೃಷ್ಡಿಯಿಂದ ಕೇಂದ್ರ ಸರ್ಕಾರ ಜಾರಿ ಮಾಡಿದೆ ಎಂದು ಮುಖ್ಯ ಮಂತ್ರಿಸಿದ್ದರಾಮಯ್ಯ ಟೀಕಿಸಿದ್ದಾರೆ. ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ…
ಉಡುಪಿ, ಮಾ.13: ಪೌರತ್ವ ಕಾಯ್ದೆಯನ್ನು ಚುನಾವಣೆಯ ದೃಷ್ಡಿಯಿಂದ ಕೇಂದ್ರ ಸರ್ಕಾರ ಜಾರಿ ಮಾಡಿದೆ ಎಂದು ಮುಖ್ಯ ಮಂತ್ರಿಸಿದ್ದರಾಮಯ್ಯ ಟೀಕಿಸಿದ್ದಾರೆ. ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ…
ನೀರಿನ ಕಾಮಗಾರಿಗೆ ಶಾಸಕ ಹರೀಶ್ ಗೌಡ ಗುದ್ದಲಿ ಪೂಜೆ ನೆರವೇರಿಸಿದರು
ನವದೆಹಲಿ,ಮಾ13: ನಿಮ್ಮ ಆಧಾರ್‌ಕಾರ್ಡ್ಇನ್ನೂ ಪರೀಕ್ಷರಣೆ ಆಗಿಲ್ಲವೆ,ಹಾಗಿದ್ದರೆ ನಿಮಗೊಂದು ಸಿಹಿ ಸುದ್ದಿ ಇದೆ. ಆಧಾರ್‌ಕಾರ್ಡ್ ಉಚಿತ ಪರಿಷ್ಕರಣೆಗೆಇದ್ದ ಅವಧಿಯನ್ನು ರಾಷ್ಟ್ರೀಯ ಗುರುತು ಚೀಟಿ ಪ್ರಾಧಿಕಾರವು ಜೂನ್…
ಪ್ರೊ.ಡಾ.ಭಾಷ್ಯಂ ಸ್ವಾಮೀಜಿ ಅವರಿಗೆ ಬ್ರಾಹ್ಮಣ ಸಂಘಟನೆಯಿಂದ ಅಭಿನಂದನೆ ಸಲ್ಲಿಸಲಾಯಿತು.ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ ಟಿ ಪ್ರಕಾಶ್ ಶುಭ ಕೋರಿದರು.
ಹುಣಸೂರು,ಮಾ.13: ಪ್ರೇಮಿಗಳ ದಿನದಂದೇ ಪ್ರೀತಿಯ ನಾಟಕವಾಡಿದ ಕೇಡಿಯೊಬ್ಬ ಅತ್ಯಾಚರ ಎಸಗಿ ಆಕೆಯ ಆತ್ಮಹತ್ಯೆಗೆ ಕಾರಣನಾಗಿರುವ ಘಟನೆ ಹುಣಸೂರು ತಾಲೂಕಿನಲ್ಲಿ ನಡೆದಿದೆ. ಅತ್ಯಾಚಾರಕ್ಕೆ ಒಳಗಾದ ಯುವತಿ…
ಮೈಸೂರು,ಮಾ.13: ಮಾಜಿ ಕಾರ್ಪೊರೇಟರ್ ಅಯಾಜ್ ಪಂಡು ಸಹೋದರ ಮಹಮದ್ ಅಕ್ಮಲ್ ಕೊಲೆ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ನಾಲ್ವರು ಆರೋಪಿಗಳನ್ನ ಬಂಧಿಸಿದ್ದಾರೆ. ವಾರ್ಡ್ ನಂ…
ಬಳ್ಳಾರಿ,ಮಾ.13: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಎನ್‍ಐಎ ಅಧಿಕಾರಿಗಳು ಬಳ್ಳಾರಿಯಲ್ಲಿ ಒಬ್ಬನನ್ನು ವಶಕ್ಕೆ ಪಡೆದಿದ್ದಾರೆ. ಇಂದು ಮುಂಜಾನೆ 4 ಗಂಟೆಗೆ…
ಬೆಂಗಳೂರು,ಮಾ.12: ಸುಸ್ಥಿರ ನಗರಗಳ ನಿರ್ಮಾಣಕ್ಕೆ ರಾಜ್ಯ ನೀತಿ ಮತ್ತು ಯೋಜನಾ ಆಯೋಗ ಹಾಗೂ ಕ್ಲೈಮೇಟ್ ರೈಸ್ ಅಲಯನ್ಸ್ ಒಡಂಬಡಿಕೆ ಮಾಡಿಕೊಂಡಿವೆ. ರಾಜ್ಯದ ನಗರಗಳನ್ನ ಹವಾಮಾನ…
ವಿವಿಧ ಕ್ಷೇತ್ರಗಳ ಸಾಧಕಿಯರಿಗೆ,ಸ್ತ್ರೀ ಶಕ್ತಿ ಸಂಘಟನೆಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ ಮಾಡಿದರು.
ಬೆಂಗಳೂರು,ಮಾ.12: ದೇಶದಲ್ಲಿ ಶಾಂತಿ ಕದಡಲು ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತರಲು ಆದೇಶ ಹೊರಡಿಸಿದ್ದಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು. ಮಾಧ್ಯಮ…