Sat. Nov 2nd, 2024

ಅಮೃತ ಮೈಸೂರು

ಮೋದಿಯವರೊಂದಿಗೆ ದೇಶ ಸೇವೆ ಸಲ್ಲಿಸುವ ಬಯಕೆ : ಭಾಸ್ಕರ್ ರಾವ್

ಮೈಸೂರಿನ ಆರಾಧ್ಯ ಮಹಾಸಭಾದಲ್ಲಿ ಬ್ರಾಹ್ಮಣ ಸಂಘಟನೆಗಳು ಏರ್ಪಡಿಸಿದ್ದ ಮೈಸೂರು-ಕೊಡಗು ಲೋಕಸಭಾ ಚುನಾವಣೆಯ ಸಂವಾದ ಕಾರ್ಯಕ್ರಮದಲ್ಲಿ ಭಾಸ್ಕರ್ ರಾವ್ ಮಾತನಾಡಿದರು.

ಸಿಸಿಬಿ ಪೊಲೀಸರ ಕಾರ್ಯಾಚರಣೆ: ರೌಡಿ ಶೀಟರ್ ಬಂಧನ

ಮೈಸೂರು,ಫೆ.25: ಮೈಸೂರಿನಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಮಾರಕಾಸ್ತ್ರಗಳ ಸಮೇತ ರೌಡಿ ಶೀಟರ್ ಒಬ್ಬನನ್ನು ಬಂಧಿಸಿದ್ದಾರೆ. ಬೆಂಗಳೂರು ಹಾಗೂ ಮೈಸೂರು ನಗರದಲ್ಲಿ ಕ್ರಿಮಿನಲ್ ಪ್ರಕರಣಗಳಲ್ಲಿ…

ಬೆಂಗಳೂರಿಗೆ ಕುಡಿಯುವ ನೀರಿನ ಗ್ಯಾರೆಂಟಿ ನೀಡಿ:ಸರ್ಕಾರಕ್ಕೆ ಬಿಜೆಪಿ ಆಗ್ರಹ

ಬೆಂಗಳೂರು, ಫೆ.24: ತಮಿಳುನಾಡಿಗೆಕಾವೇರಿ ನೀರನ್ನ ಬೇಕಾಬಿಟ್ಟಿ ಹರಿಸಿಬೆಂಗಳೂರಿನ ಜನತೆ ಖಾಸಗಿ ಟ್ಯಾಂಕರ್ ಗಳಿಗೆ ಹಣ ಸುರಿಯುವಂತೆ ಮಾಡಿದೆ ಸರ್ಕಾರ ಎಂದು ಬಿಜೆಪಿ ಕಿಡಿಕಾರಿದೆ. ಇನ್ನೂ…

ಸಾಮಾಜಿಕ ಅಸಮಾನತೆಯನ್ನು ಅಳಿಸಿಹಾಕುವುದು ಪ್ರತಿ ಸರ್ಕಾರದ ಜವಾಬ್ದಾರಿ:ಸಿದ್ದರಾಮಯ್ಯ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಏರ್ಪಡಿಸಿದ್ದ ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶವನ್ನು ಸಿಎಂ ಸಿದ್ದರಾಮಯ್ಯ,ಸಭಾಪತಿ ಬಸವರಾಜ ಹೊರಟ್ಟಿ ಉದ್ಘಾಟಿಸಿದರು

ಅನಂತಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ:ಪ್ರತಿಭಟನಾ ನಿರತರು ರೈತರೇ‌ ಅಲ್ಲ

ಕಾರವಾರ,ಫೆ.24: ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿರುವವರು ದೇಶದ್ರೋಹಿಗಳು, ರೈತರೇ ಅಲ್ಲ ಎಂದು ಸಂಸದ ಅನಂತಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮುಂಡಗೋಡಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…

ಹೆತ್ತವರ ವಿರೋಧ ಲೆಕ್ಕಿಸದೆ ಅಪ್ರಾಪ್ತೆಯೊಂದಿಗೆ ವಿವಾಹ: ಎಫ್ ಐ ಆರ್

ಮೈಸೂರು,ಫೆ.24: ಹೆತ್ತವರ ವಿರೋಧದ ನಡುವೆ ಅಪ್ರಾಪ್ತೆಯನ್ನ ವಿವಾಹವಾದ ಮದುಮಗ ಹಾಗೂ ಪೋಷಕರ ವಿರುದ್ದಎಫ್ ಐ ಆರ್ ದಾಖಲಾಗಿದೆ. ಮದುಮಗ ರಿಹಾನಾಚಪಾಷಾ,ಆತನ ತಂದೆ ಶೇಕ್ ಮೊಹಿದ್ದೀನ್…

ಮತಗಟ್ಟೆಗಳ ಮೂಲ ಸೌಕರ್ಯ ಪರಿಶೀಲನೆಗೆ ಜಿಲ್ಲಾಧಿಕಾರಿಗಳ ಸೂಚನೆ

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತಗಟ್ಟೆಗಳಲ್ಲಿ ಮೂಲಸೌಕರ್ಯ ಪರಿಶೀಲಿಸುವಂತೆ ಜಿಲ್ಲಾಧಿಕಾರಿಗಳಾದ ಡಾ. ರಾಜೇಂದ್ರ ಮತ್ತು ಶಿಲ್ಪನಾಗ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಕೇಂದ್ರ ಸರ್ಕಾರವನ್ನು ದೂಷಿಸುವ ಪ್ರವೃತ್ತಿ ಕೈ ಬಿಡಿ:ಅಶೋಕ್ ಆಗ್ರಹ

ಬೆಂಗಳೂರು, ಫೆ.23:‌ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅತಿ ಹೆಚ್ಚು ಅನುದಾನ ಬಂದಿದ್ದು, ಈ ಕುರಿತು ಅಭಿನಂದನೆ ಸಲ್ಲಿಸಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಪ್ರತಿಪಕ್ಷ ನಾಯಕ…