ತುಂಗಭದ್ರಾ ಕ್ರಸ್ಟ್ ಗೇಟ್ ಲಾಕ್ ತುಂಡಾದ ಘಟನೆ: ಸರಕಾರದ ನಿರ್ಲಕ್ಷ್ಯವಲ್ಲ-ಹೆಚ್ ಡಿಕೆ
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸೀತಾಪುರದಲ್ಲಿ ಭತ್ತ ನಾಟಿ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಪಾಲ್ಗೊಂಡಿದ್ದರು
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸೀತಾಪುರದಲ್ಲಿ ಭತ್ತ ನಾಟಿ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಪಾಲ್ಗೊಂಡಿದ್ದರು
ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ್ದ ಚೆಲುವ ಚಾಮರಾಜನಗರ ಭರಚುಕ್ಕಿ ಜಲಪಾತೋತ್ಸವ ವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.
ಹುಣಸೂರು,ಆ.11: ರಸ್ತೆ ದಾಟುತ್ತಿದ್ದ ವೃದ್ದನ ಮೇಲೆ ಕೆಎಸ್ ಆರ್ ಟಿಸಿ ಬಸ್ ಹರಿದು ಆತ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೈಸೂರು ಹುಣಸೂರು ಮುಖ್ಯ…
ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ 19 ನೆ ನಂಬರ್ ಗೇಟ್ನ ಚೈನ್ ಲಿಂಕ್ ತುಂಡಾಗಿ ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ.
ಮೈಸೂರು,ಆ.11: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ವಿಜಯನಗರ ಠಾಣೆ ಪೊಲೀಸರು ಯುವಕನೊಬ್ಬನನ್ನು ಬಂಧಿಸಿದ್ದಾರೆ. ಹೂಟಗಳ್ಳಿ ನವಾಸಿ ಭುವನ್ (19)ಎಂಬ ಯುವಕನನ್ನು ಪೋಕ್ಸೋ…
ಮೈಸೂರಿನ ಕನಕಗಿರಿಯಲ್ಲಿರುವ ಶ್ರೀ ಚಾಮುಂಡೇಶ್ವರಿ ಹಾಗೂ ಶ್ರೀ ಕರುಮಾರಿಯಮ್ಮನವರ 94 ನೇ ವರ್ಷದ ಕರಗ ಮಹೋತ್ಸವ ವೈಭವದಿಂದ ನೆರವೇರಿತು.
ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮೈಸೂರಿನ ಹಲವಾರು ಕಾರ್ಯಕರ್ತರು ಟೌನ್‌ಹಾಲ್ ಮುಂದೆ ಭಿತ್ತಿಚಿತ್ರಗಳನ್ನು ಹಿಡಿದು ಎಲ್ಲಾ ಪ್ರಾಣಿಗಳಿಗೆ ಸ್ವಾತಂತ್ರ್ಯವನ್ನು ಕೋರಿದರು.
ಬೆಳಗಾವಿ ಜಿಲ್ಲೆಯ ನಾಗರಮುನ್ನೋಳಿ ಬಳಿ ಕಾರು ಮತ್ತು ಗೂಡ್ಸ್ ವಾಹನಗಳು ಡಿಕ್ಕಿಯಾದ ಪರಿಣಾಮ ವಾಹನಗಳು ಜಕಂಗೊಂಡಿವೆ.
ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಜಯೇಂದ್ರ ಅವರು ಪೂಜೆ ಸಲ್ಲಿಸಿದರು
ಬೆಂಗಳೂರು- ಹಾಸನ-ಮಂಗಳೂರು ಮಾರ್ಗದ ರೈಲ್ವೆ ಹಳಿ ಮೇಲೆ ಮತ್ತೆ ಭಾರಿ ಪ್ರಮಾಣದ ಮಣ್ಣು ಕುಸಿದ ಪರಿಣಾಮ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ರೈಲು ಮಾರ್ಗ ಸ್ಥಗಿತವಾಗಿದೆ.