10 ತಿಂಗಳು ಮುಂದುವರೀರಿ ನೋಡೋಣ:ಕಾಂಗ್ರೆಸ್ ನಾಯಕರಿಗೆ ಹೆಚ್.ಡಿ.ಕೆ ಸವಾಲು
ಬೆಂಗಳೂರಿನಿಂದ ಮೈಸೂರಿನವರೆಗೆ ಜೆಡಿಎಸ್, ಬಿಜೆಪಿ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆ ಉದ್ಘಾಟನೆ ನಂತರ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಮಾತನಾಡಿದರು
ಬೆಂಗಳೂರಿನಿಂದ ಮೈಸೂರಿನವರೆಗೆ ಜೆಡಿಎಸ್, ಬಿಜೆಪಿ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆ ಉದ್ಘಾಟನೆ ನಂತರ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಮಾತನಾಡಿದರು
ಪಿಎಸ್ಐ ಪರಶುರಾಮ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಯಾದಗಿರಿ ಶಾಸಕ ಚೆನ್ನಾರೆಡ್ಡಿ ಹಾಗೂ ಪುತ್ರ ಪಂಪನಗೌಡ ವಿರುದ್ಧ ಎಫ್ಐಆರ್ ದಾಖಲಾಗಿದೆ.
ನಂಜನಗೂಡಿನ ವೆಂಕಟಗಿರಿ ಕಾಲೋನಿ ಮೂಲಸೌಕರ್ಯಗಳಿಂದ ವಂಚಿತವಾಗಿದೆ
ನದಿ ಪ್ರವಾಹದಿಂದಾಗಿ ಶ್ರೀರಂಗಪಟ್ಟಣದ ವೆಲ್ಲೆಸ್ಲಿ ಸೇತುವೆ ಬಳಿ ಕುಸಿತಗೊಂಡಿದ್ದ ತಡೆಗೋಡೆ, ಹಾನಿಗೊಳಗಾದ ಡಾಂಬಾರ್ ರಸ್ತೆ ಪ್ರದೇಶಗಳನ್ನು ಸಚಿವ ಚೆಲುವರಾಯಸ್ವಾಮಿ ವೀಕ್ಷಿಸಿದರು.
ಕಾಂಗ್ರೆಸ್ ಸರ್ಕಾರದ ಹಗರಣಗಳ ವಿರುದ್ದದ ಪಾದಯಾತ್ರೆ ಯಶಸ್ವಿಗೆ ತಾಯಿ ಚಾಮುಂಡೇಶ್ವರಿ ದೇವಿಗೆ ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಾರ್ಥನೆ ಸಲ್ಲಿಸಿದರು
ಡೋಲು,ಡಕ್ಕೆ ಬಾರಿಸಿ, ದೀಪ ಬೆಳಗಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಜೆಡಿಎಸ್ ಮುಖಂಡರು ಪಾದಯಾತ್ರೆಗೆ ಚಾಲನೆ ನೀಡಿದರು
ಮೈಸೂರಿನ ಅಗ್ರಹಾರ ಕೆ ಆರ್ ಪೊಲೀಸ್ ಠಾಣೆ ಪಕ್ಕದಲ್ಲಿರುವ ಶ್ರೀ ಮಹಾ ಗಣಪತಿ ದೇವಾಲಯದಲ್ಲಿ ಪಾರ್ವತಿ ದೇವಿಗೆ ಅರಿಶಿಣದ ಅಲಂಕಾರ ಮಾಡಲಾಗಿತ್ತು.
ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು
ಸರಸ್ವತಿಪುರಂನಲ್ಲಿರುವ ಕುಕ್ಕರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೆ ಎಂ ಪಿ ಕೆ ಟ್ರಸ್ಟ್ ವತಿಯಿಂದ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಮಕ್ಕಳಿಗೆ ಉಚಿತ…
ಚೂರಲ್ಮಲ ಮತ್ತು ಮುಂಡಕ್ಕೈಗೆ ಸಂರ್ಪಕ ಕಲ್ಪಿಸಲು ಚಾರಲ್‌ಮಲೈ ನದಿಗೆ ಅಡ್ಡಲಾಗಿ 190 ಅಡಿ ಉದ್ದದ ಸೇತುವೆಯನ್ನು ಭಾರತೀಯ ಸೇನೆ ಕೇವಲ 16 ಗಂಟೆಯಲ್ಲಿ ಪೂರ್ಣಗೊಳಿಸಿದೆ