Tue. Dec 24th, 2024

ಅಮೃತ ಮೈಸೂರು

ಶ್ರೀ ಚಂದ್ರಶೇಖರ ನಾಥ ಸ್ವಾಮೀಜಿ ಯವರ ಮೇಲೆ ಎಫ್ಐಆರ್:ಒಕ್ಕಲಿಗರ ಪ್ರತಿಭಟನೆ

ಶ್ರೀ ಚಂದ್ರಶೇಖರ ನಾಥ ಸ್ವಾಮೀಜಿ ಯವರ ಮೇಲೆ ಎಫ್ಐಆರ್ ದಾಖಲಿಸಿರುವುದನ್ನು ಖಂಡಿಸಿ ಮೈಸೂರಿನಲ್ಲಿ ಒಕ್ಕಲಿಗ ಸಂಘಟನೆಗಳು ಪ್ರತಿಭಟನೆ‌ ನಡೆಸಿದವು.

ಯತ್ನಾಳ್‌ ಉಚ್ಛಾಟನೆಗೆ ಬಿಜೆಪಿ ಕಾರ್ಯಕರ್ತರ ಒತ್ತಾಯ

ಮೈಸೂರು: ರಾಜ್ಯ ಬಿಜೆಪಿಯಲ್ಲಿ ಬಣ ಹೊಡೆದಾಟ ಜೋರಾಗಿದ್ದರೆ ಇತ್ತ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನ ಪಕ್ಷದಿಂದ ಉಚ್ಛಾಟಿಸಬೇಕೆಂದು ಮೈಸೂರಲ್ಲಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.…

ಎಂಇಎಸ್ ನಾಯಕರ ಗಡಿಪಾರು ಮಾಡಲು ತೇಜಸ್ವಿ ಆಗ್ರಹ

ಮೈಸೂರು: ಎಂಇಎಸ್ ನಾಯಕರನ್ನು ನಾಡದ್ರೋಹಿ ಗಳೆಂದು ಪರಿಗಣಿಸಿ ಗಡಿಪಾರು ಮಾಡಬೇಕೆಂದು ಕನ್ನಡ ಚಳವಳಿ ಹೋರಾಟಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಆಗ್ರಹಿಸಿದ್ದಾರೆ. ಬೆಳಗಾವಿ ಗಡಿಭಾಗದಲ್ಲಿ ಭಾಷಾ…

ನಮ್ಮೆಲ್ಲರ ಜೀವನದ ಭಾಷೆ ಕನ್ನಡ:ಇಳೈ ಆಳ್ವರ್‌ ಸ್ವಾಮೀಜಿ

ಮೈಸೂರಿನ ಕೃಷ್ಣಮೂರ್ತಿಪುರಂನಲ್ಲಿರುವ ನಮನ ಕಲಾ ಮಂಟಪದಲ್ಲಿ ಕಸ್ತೂರಿ ಸಿರಿಗನ್ನಡ ವೇದಿಕೆ ಹಾಗೂ ಕೀರ್ತಿ ಯುವತಿ ಮಹಿಳಾ ಮಂಡಳಿ ವತಿಯಿಂದ ರಾಜ್ಯೋತ್ಸವ ಹಮ್ಮಿಕೊಳ್ಳಲಾಯಿತು

ಮೈಸೂರಿನಲ್ಲಿ ಬಾಂಗ್ಲಾ ವಿರುದ್ಧ ವಿಶ್ವ ಹಿಂದೂ ಪರಿಷತ್ ಪ್ರತಿಭಟನೆ

ಹಿಂದೂಗಳು, ಅಲ್ಪ‌ ಸಂಖ್ಯಾತರಿಗೆ ಕಿರುಕುಳ‌ ನೀಡುತ್ತಿರುವ ಬಾಂಗ್ಲಾದೇಶದ ವಿರುದ್ಧ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.

ಸ್ವಾಮೀಜಿಯವರ ತಂಟೆಗೆ ಬಂದರೆ ಒಕ್ಕಲಿಗ ಸಮುದಾಯ ತಿರುಗಿ ಬೀಳಲಿದೆ: ಅಶೋಕ್

ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅವರನ್ನು ಆರ್.ಅಶೋಕ್,ಡಾ.ಅಶ್ವಥ್ ನಾರಾಯಣ್ ಮತ್ತಿತರರು ಭೇಟಿಯಾದರು.

ಕೃಷಿ ಉತ್ಪಾದನೆ ಕುಸಿತಕ್ಕೆ ಕೇಂದ್ರ ಸರ್ಕಾರ ಕಾರಣ: ಸಿದ್ದರಾಮಯ್ಯ ಆಕ್ರೋಶ

ನವದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಸಮಸ್ಯೆಗಳ ಕುರಿತು ಚರ್ಚಿಸಿದರು.