ಬಿಡದಿ ಟೌನ್‌ಶಿಪ್ ಭೂಸ್ವಾಧೀನ ವಿವಾದ: ಕೃಷಿ ಭೂಮಿ ಉಳಿಸಲು ಕಾನೂನು ಸಮರದ ಎಚ್ಚರಿಕೆ ನೀಡಿದ ಹೆಚ್.ಡಿ. ಕುಮಾರಸ್ವಾಮಿ
ಬೆಂಗಳೂರು:ರಾಜ್ಯ ಸರ್ಕಾರವು ಬಿಡದಿ ಸಮೀಪ ಉದ್ದೇಶಿತ ಬೃಹತ್ ಟೌನ್‌ಶಿಪ್ ಯೋಜನೆಗಾಗಿ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಹೊರಡಿಸಿರುವ ಅಂತಿಮ ಅಧಿಸೂಚನೆಯ ವಿರುದ್ಧ ಕೇಂದ್ರ ಭಾರಿ ಕೈಗಾರಿಕೆ…
