ಅಣ್ಣಾಮಲೈ ನಿರ್ಗಮನ ವೈಯಕ್ತಿಕ ನಿರ್ಧಾರ; ಯತ್ನಾಳ್, ಈಶ್ವರಪ್ಪ ವಾಪಸಾತಿ ಬಗ್ಗೆ ಉಸ್ತುವಾರಿ ರಾಧಾ ಮೋಹನ್ ದಾಸ್ ಹೇಳಿದ್ದೇನು?
ಮಂಗಳೂರು: ಯಾರನ್ನೂ ಪಕ್ಷದಿಂದ ಉಚ್ಛಾಟಿಸುವ ಇಚ್ಛೆ ತಮಗೆ ಇರುವುದಿಲ್ಲ. ಆದರೆ ಕೆಲವು ವರ್ತನೆ ಹಾಗೂ ನಡವಳಿಕೆಗಳ ಕಾರಣದಿಂದಾಗಿ ಶಿಸ್ತು ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿತ್ತು ಎಂದು…
