ಪಿಂಚಣಿದಾರರಿಗೆ ಭರ್ಜರಿ ಸಿಹಿ ಸುದ್ದಿ: 23.14 ಲಕ್ಷ ಸಂದೇಹಾಸ್ಪದ ಫಲಾನುಭವಿಗಳ ಪಿಂಚಣಿ ಮುಂದುವರಿಕೆಗೆ ಸರ್ಕಾರ ಆದೇಶ!
ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ ಭದ್ರತಾ ಯೋಜನೆಗಳಡಿ ವಿವಿಧ ಪಿಂಚಣಿಗಳನ್ನು ಪಡೆಯುತ್ತಿರುವ ಲಕ್ಷಾಂತರ ಫಲಾನುಭವಿಗಳಿಗೆ ಕರ್ನಾಟಕ ಸರ್ಕಾರವು ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ.ಕುಟುಂಬ ದತ್ತಾಂಶದ ಪರಿಶೀಲನೆ…
