ಪೊಲೀಸ್ ಸಿಬ್ಬಂದಿಯ ತ್ಯಾಗ ಅಪ್ರತಿಮ, ಖಾಲಿ ಇರುವ 7,925 ಹುದ್ದೆಗಳ ಭರ್ತಿಗೆ ಶೀಘ್ರ ಕ್ರಮ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ಬೆಂಗಳೂರು: “ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಕರ್ತವ್ಯ ನಿರ್ವಹಿಸುವ ಪೊಲೀಸ್ ಸಿಬ್ಬಂದಿಯ ಶೌರ್ಯ ಹಾಗೂ ಬಲಿದಾನಕ್ಕೆ ಯಾವುದೇ ಬೆಲೆ…
