Sat. Nov 7th, 2026

PRASHANTH MALENADU

ಕಾಂಗ್ರೆಸ್ ವೈಫಲ್ಯ ಮುಚ್ಚಿಹಾಕಲು ಗೂಂಡಾಗಿರಿ, ಪೋಸ್ಟರ್ ರಾಜಕೀಯ: ಬಿ.ವೈ. ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತ ವೈಫಲ್ಯ, ಭ್ರಷ್ಟಾಚಾರ ಮತ್ತು ತೀವ್ರ ಆರ್ಥಿಕ ಸಂಕಷ್ಟವನ್ನು ಮರೆಮಾಚಲು ವಿರೋಧ ಪಕ್ಷಗಳ ನಾಯಕರ ವಿರುದ್ಧ ಬೆದರಿಕೆ ಹಾಗೂ…

ಬೆಲೆ ನಿಯಂತ್ರಣಕ್ಕೆ ಕೇಂದ್ರದ ಮುನ್ನೆಚ್ಚರಿಕೆ: ದಕ್ಷಿಣ ರಾಜ್ಯಗಳಿಗೆ ಹೆಚ್ಚುವರಿ ‘ಭಾರತ್ ರೈಸ್’ ಹಂಚಿಕೆ, ಕಟ್ಟುನಿಟ್ಟಿನ ದಾಸ್ತಾನು ಮಿತಿ

ನವದೆಹಲಿ/ಬೆಂಗಳೂರು: ದೇಶೀಯ ಮಾರುಕಟ್ಟೆಯಲ್ಲಿ ಆಹಾರ ಧಾನ್ಯಗಳ ಬೆಲೆ ಸ್ಥಿರತೆ ಕಾಯ್ದುಕೊಳ್ಳಲು ಮತ್ತು ಅಕ್ರಮ ದಾಸ್ತಾನಿಗೆ ತಡೆ ಹಾಕಲು ಕೇಂದ್ರ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ.…

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ರಾಮಲಿಂಗಾರೆಡ್ಡಿ ಭೇಟಿ: ವನ್ಯಜೀವಿ ರಕ್ಷಣೆ ಮತ್ತು ಮಾನವ-ಸಂಘರ್ಷ ತಡೆಗೆ ಸಮಗ್ರ ಪರಿಶೀಲನೆ

ಬಂಡೀಪುರ: ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆ, ಮಾನವ-ವನ್ಯಜೀವಿ ಸಂಘರ್ಷ ತಡೆ ಹಾಗೂ ಆಧುನಿಕ ತಂತ್ರಜ್ಞಾನದ ಬಳಕೆಯ ಕುರಿತು ಪ್ರಗತಿ ಪರಿಶೀಲನೆ ನಡೆಸಲು ಅರಣ್ಯ ಸಚಿವ…

ಕೆಪಿಎಸ್ಸಿ ಪರೀಕ್ಷೆ ಮುಂದೂಡಿ:ಕುಮಾರಸ್ವಾಮಿ ಆಗ್ರಹ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಹಮ್ಮಿಕೊಂಡಿರುವ ಎಲ್ಲಾ ನೇಮಕಾತಿ ಪರೀಕ್ಷೆಗಳನ್ನು ತಕ್ಷಣವೇ ಮುಂದೂಡಬೇಕು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ…

ಅನರ್ಹರ ನುಸುಳುವಿಕೆಯಿಂದ ಪಿಂಚಣಿ ವಿಳಂಬ; ಮುಂದಿನ 15 ದಿನಗಳಲ್ಲಿ ಅರ್ಹರಿಗೆ ತಲುಪಲಿದೆ ಹಣ: ಡಿಸಿಎಂ ಡಾ. ಜಿ. ಪರಮೇಶ್ವರ್ ಭರವಸೆ

ಬೆಂಗಳೂರು: ರಾಜ್ಯದಲ್ಲಿ ತಾಂತ್ರಿಕ ಕಾರಣಗಳಿಂದ ಸ್ಥಗಿತಗೊಂಡಿರುವ ವಿವಿಧ ಸಾಮಾಜಿಕ ಭದ್ರತಾ ಪಿಂಚಣಿಗಳ ಸಮಸ್ಯೆಯನ್ನು ಮುಂದಿನ ಒಂದು ವಾರದಿಂದ 15 ದಿನಗಳ ಒಳಗಾಗಿ ಸಂಪೂರ್ಣವಾಗಿ ಬಗೆಹರಿಸಿ,…

ಕೇಂದ್ರ ಸರ್ಕಾರ ಉರುಳಿಸಲು ಕಾಂಗ್ರೆಸ್‌ನಿಂದ ಅರಾಜಕತೆ ಸೃಷ್ಟಿ ಯತ್ನ: ಮೈಸೂರಿನಲ್ಲಿ ಬಿ.ವೈ ವಿಜಯೇಂದ್ರ ಗಂಭೀರ ಆರೋಪ

ಮೈಸೂರು: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಎನ್‌ಡಿಎ ಸರ್ಕಾರ ನಾಲ್ಕನೇ ಬಾರಿಗೆ ಅಧಿಕಾರಕ್ಕೆ ಬರುವ ಆತಂಕದಿಂದ ಕಾಂಗ್ರೆಸ್ ಪಕ್ಷ ದೇಶದಲ್ಲಿ ಗೊಂದಲ…

ಬೆಂಗಳೂರು ವಿಮಾನ ನಿಲ್ದಾಣದ ಪ್ರಮುಖ 14 ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಕರವೇ ಸಭೆ: ಸ್ಥಳೀಯರಿಗೆ ಉದ್ಯೋಗ ಹೆಚ್ಚಿಸುವ ಭರವಸೆ

ಬೆಂಗಳೂರು: ದೇವನಹಳ್ಳಿಯ ನಾಡಪ್ರಭು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಕನ್ನಡಿಗರ ಉದ್ಯೋಗ ಪ್ರಾತಿನಿಧ್ಯಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ, ಕರ್ನಾಟಕ ರಕ್ಷಣಾ…

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಶೇ. 80 ಉದ್ಯೋಗ ಭರವಸೆ ಈಡೇರಿಸಿ: ಸಿಎಂ ಡಿ.ಕೆ. ಶಿವಕುಮಾರ್‌ಗೆ ಕರವೇ ಅಧ್ಯಕ್ಷ ಟಿ.ಎ. ನಾರಾಯಣಗೌಡ ಬಹಿರಂಗ ಪತ್ರ

ಬೆಂಗಳೂರು: ರಾಜ್ಯದ ಸಾರ್ವಜನಿಕ ಹಾಗೂ ಖಾಸಗಿ ವಲಯದ ಉದ್ಯೋಗಗಳಲ್ಲಿ ಸ್ಥಳೀಯ ಕನ್ನಡಿಗರಿಗೆ ಶೇ. 80ರಷ್ಟು ಮೀಸಲಾತಿ ಕಲ್ಪಿಸುವ ಕಾಯ್ದೆಯನ್ನು ತಕ್ಷಣವೇ ಜಾರಿಗೆ ತರಬೇಕು ಎಂದು…

ಮಾತಾ ಅಮೃತಾನಂದಮಯಿ ಅವರಂತಹ ಮಹಾತಾಯಿಯವರಿಂದ ದೇಶದಲ್ಲಿ ಧರ್ಮ, ನ್ಯಾಯದ ಉಳಿವು: ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ದೇಶದಲ್ಲಿ ನ್ಯಾಯ, ನೀತಿ, ಧರ್ಮ ಮತ್ತು ಸೇವಾಮನೋಭಾವ ಸದಾ ಜಾಗೃತವಾಗಿರಲು ಮಾತಾ ಅಮೃತಾನಂದಮಯಿ ಅವರಂಥ ಮಹಾತಾಯಿಗಳು ಹಾಗೂ ಧರ್ಮಗುರುಗಳ ಕೊಡುಗೆ ಅಪಾರ ಎಂದು…

ರಾಜ್ಯದ ಪೆಟ್ರೋಲ್‌ನಲ್ಲಿ ಮಿತಿಮೀರಿದ ಎಥೆನಾಲ್ ಮಿಶ್ರಣ ದೃಢ: ಉನ್ನತ ಮಟ್ಟದ ಸಮಿತಿ ರಚನೆಗೆ ಸಚಿವ ರಿಜ್ವಾನ್ ಅರ್ಷದ್ ಆಗ್ರಹ

ಬೆಂಗಳೂರು: ದೇಶಾದ್ಯಂತ ಜಾರಿಯಲ್ಲಿರುವ ಇ20 (E20) ಇಂಧನ ನೀತಿಯ ನಡುವೆಯೇ, ಕರ್ನಾಟಕದ ಇಂಧನ ಮಾರುಕಟ್ಟೆಯಲ್ಲಿ ಭಾರಿ ಆಘಾತಕಾರಿ ಸತ್ಯವೊಂದು ಬಯಲಾಗಿದೆ. ರಾಜ್ಯದ ನಾನಾ ಭಾಗಗಳಿಂದ…