Wed. Sep 23rd, 2026

PRASHANTH MALENADU

ನಮ್ಮ ಮೆಟ್ರೋದಲ್ಲಿ ಮತ್ತೊಂದು ಸಾರ್ವಕಾಲಿಕ ದಾಖಲೆ: ಒಂದೇ ದಿನ 11.19 ಲಕ್ಷ ಪ್ರಯಾಣಿಕರ ಸಂಚಾರ!

ಬೆಂಗಳೂರು: ಸಿಲಿಕಾನ್ ಸಿಟಿಯ ಜೀವನಾಡಿಯಾಗಿರುವ ‘ನಮ್ಮ ಮೆಟ್ರೋ’ ಸಾರಿಗೆ ವ್ಯವಸ್ಥೆಯಲ್ಲಿ ಮತ್ತೊಂದು ಹೊಸ ಮೈಲಿಗಲ್ಲು ಸ್ಥಾಪನೆಯಾಗಿದ್ದು, ಒಂದೇ ದಿನದಲ್ಲಿ ದಾಖಲೆ ಪ್ರಮಾಣದ ಪ್ರಯಾಣಿಕರು ಬೋರ್ಡಿಂಗ್…

ತುಂಗಭದ್ರಾ ಜಲಾಶಯದಿಂದ ಇಂದಿನಿಂದಲೇ ಕಾಲುವೆಗಳಿಗೆ ನೀರು: ಸಚಿವ ಶಿವರಾಜ್ ತಂಗಡಗಿ ಪ್ರಕಟಣೆ

ಕೊಪ್ಪಳ: ತುಂಗಭದ್ರಾ ಜಲಾಶಯದಲ್ಲಿ ಪ್ರಸ್ತುತ ಲಭ್ಯವಿರುವ ನೀರಿನ ಸಂಗ್ರಹವನ್ನು ಆಧರಿಸಿ ಒಟ್ಟು 90 ದಿನಗಳ ಕಾಲ ವಿವಿಧ ಕಾಲುವೆಗಳಿಗೆ ಪ್ರತಿದಿನ 4,100 ಕ್ಯೂಸೆಕ್‌ನಂತೆ ಇಂದಿನಿಂದಲೇ…

ಒಬ್ಬ ಅರ್ಹ ಮತದಾರನೂ ಹಕ್ಕಿನಿಂದ ವಂಚಿತನಾಗಬಾರದು: ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು: “ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಕಾರಣಕ್ಕೂ ಒಬ್ಬನೇ ಒಬ್ಬ ಅರ್ಹ ಮತದಾರನೂ ತನ್ನ ಹಕ್ಕಿನಿಂದ…

ಹಳಿ ನಿರ್ವಹಣಾ ಕಾಮಗಾರಿ: ಯಶವಂತಪುರ-ಮಂಗಳೂರು, ಕಾರವಾರ ರೈಲುಗಳ ಸಂಚಾರ ರದ್ದು

ಮೈಸೂರು: ನೈಋತ್ಯ ರೈಲ್ವೆಯ ಮೈಸೂರು ವಿಭಾಗದ ಶ್ರೀವಾಗಿಲು ಮತ್ತು ಯಡಕುಮರಿ ರೈಲು ನಿಲ್ದಾಣಗಳ ನಡುವೆ ಹಳಿ ನಿರ್ವಹಣೆ ಹಾಗೂ ಎಂಜಿನಿಯರಿಂಗ್ ಸುಧಾರಣಾ ಕಾಮಗಾರಿಗಳಿಗಾಗಿ ಲೈನ್…

ಬೆಂಗಳೂರಿನಲ್ಲಿ ಮತದಾನದ ಹಕ್ಕು ಕಳೆದುಕೊಂಡೆ: ಜೋಕ್’ ನೊಂದಿಗೆ ವಿಡಿಯೋ ಪೋಸ್ಟ್ ಮಾಡಿದ ಪ್ರಕಾಶ್ ರಾಜ್ 

ಬೆಂಗಳೂರು: ಕರ್ನಾಟಕ ಚುನಾವಣಾ ಆಯೋಗವು ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬೆಂಗಳೂರು ಕ್ಷೇತ್ರದಿಂದ ತಮ್ಮ ಮತವನ್ನು ಕೈಬಿಡಲಾಗಿದೆ ಎಂದು…

ತಮಿಳುನಾಡಿಗೆ ಕಾವೇರಿ ನೀರು: ರೈತರ ಹಿತರಕ್ಷಣೆ ನಮ್ಮ ಹೊಣೆ, ನೀರಾವರಿ ಸಚಿವರೊಂದಿಗೆ ಚರ್ಚಿಸಿ ತೀರ್ಮಾನ ಎಂದ ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ತಮಿಳುನಾಡಿಗೆ ಪ್ರತಿದಿನ 12,000 ಕ್ಯೂಸೆಕ್ ಕಾವೇರಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯಿಂದ (CWRC) ಆದೇಶ ಬಂದಿರುವುದು ನಿಜ. ಆದರೆ,…

ತಮಿಳುನಾಡಿಗೆ ನಿತ್ಯ 12,000 ಕ್ಯೂಸೆಕ್ ನೀರು ಹರಿಸಲು CWRC ಕಟ್ಟುನಿಟ್ಟಿನ ಆದೇಶ

ಬೆಂಗಳೂರು: ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೆ ತಾರಕಕ್ಕೇರಿದ್ದು,ಮಳೆ ಕೊರತೆ ನಡುವೆಯೂ ರಾಜ್ಯಕ್ಕೆ ಕಾವೇರಿ ಆಘಾತ ಎದುರಾಗಿದೆ.ತಮಿಳುನಾಡಿಗೆ…

3 ತಿಂಗಳಿಟ್ರೂ ಬರ್ಗರ್ ಕೆಡಲ್ಲ ಅಂದ್ರೆ ಹೇಗೆ?: ಎಂಎನ್‌ಸಿ ಕಂಪನಿಗಳಿಗೆ ಸಚಿವ ಖಾದರ್ ನೋಟಿಸ್ ಎಚ್ಚರಿಕೆ

ಬೆಂಗಳೂರು: “ಸಾಮಾನ್ಯವಾಗಿ ಮನೆಯಲ್ಲಿ ಮಾಡಿದ ಬನ್ ಮರುದಿನವೇ ಗಟ್ಟಿಯಾಗುತ್ತದೆ. ಆದರೆ ಬಹುರಾಷ್ಟ್ರೀಯ ಕಂಪನಿಗಳ (MNC) ಬರ್ಗರ್‌ಗಳು ಮೂರರಿಂದ ನಾಲ್ಕು ತಿಂಗಳಾದರೂ ಕೆಡದೆ ಹಾಗೆಯೇ ಇರುತ್ತವೆ…

ನಮ್ಮದು ‘ಟೀಮ್ ಕರ್ನಾಟಕ’, ಒಟ್ಟಾಗಿ ಕೆಲಸ ಮಾಡೋಣ: ಸರ್ಕಾರಿ ನೌಕರರಿಗೆ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಬೆಂಗಳೂರು: “ನಾನು, ನನ್ನ ಮಂತ್ರಿ ಮಂಡಲ ಹಾಗೂ ಅಧಿಕಾರಿಗಳು ಸೇರಿದಂತೆ ನಾವೆಲ್ಲರೂ ಸರ್ಕಾರಿ ನೌಕರರು. ನಮ್ಮದು ‘ಟೀಮ್ ಕರ್ನಾಟಕ’ವಾಗಿದ್ದು, ಎಲ್ಲರೂ ಒಟ್ಟಾಗಿ ಶ್ರಮಿಸಿ ಜನರ…

ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತ, ಬರದ ಜ್ವಲಂತ ಸಮಸ್ಯೆ: ಸರ್ಕಾರದ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಅಭಿವೃದ್ಧಿ ಕಾಮಗಾರಿಗಳು ಸಂಪೂರ್ಣವಾಗಿ ನೆನೆಗುದಿಗೆ ಬಿದ್ದಿದ್ದು, ಜನಸಾಮಾನ್ಯರು ಕಷ್ಟ ಅನುಭವಿಸುವಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ…