Mon. Nov 9th, 2026

PRASHANTH MALENADU

ಮೈಸೂರು ದಸರಾ: ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊರಲು ‘ಪ್ರಶಾಂತ’ ಆನೆ ಆಯ್ಕೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿಯಲ್ಲಿ ಈ ಬಾರಿ ಅತ್ಯಂತ ಜವಾಬ್ದಾರಿಯುತ 750 ಕೆಜಿ ತೂಕದ ಚಿನ್ನದ ಅಂಬಾರಿಯನ್ನು ಹೊರುವ ಭಾಗ್ಯ ದುಬಾರೆ…

ರಾಜ್ಯದಲ್ಲಿ ಹೆಚ್ಚಿದ ಭೀಕರತೆ: ಹೊಸದಾಗಿ 9 ತಾಲ್ಲೂಕುಗಳು ಬರಪೀಡಿತ ಎಂದು ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ತಲೆದೂರಿರುವ ಕಠಿಣ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಲು ಮತ್ತು ಸಂಕಷ್ಟಕ್ಕೆ ಸಿಲುಕಿರುವ ರೈತರ ಹಿತರಕ್ಷಣೆಗಾಗಿ ಸರ್ಕಾರ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು…

ಝೆಕ್ ಹೂಡಿಕೆದಾರರಿಗೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಹೂಡಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

ಬೆಂಗಳೂರು: ಕರ್ನಾಟಕವು ಝೆಕ್ ಗಣರಾಜ್ಯದೊಂದಿಗೆ ಸುದೀರ್ಘಾವಧಿಯ ವ್ಯಾಪಾರ ಪಾಲುದಾರಿಕೆಗೆ ಸಿದ್ಧವಿದ್ದು, ಝೆಕ್ ದೇಶದ ಕಂಪನಿಗಳು ಕೇವಲ ಬೆಂಗಳೂರಿಗೆ ಸೀಮಿತವಾಗದೆ ರಾಜ್ಯದ ಇತರ ಜಿಲ್ಲೆಗಳಲ್ಲೂ ಹೂಡಿಕೆ…

ದೇವರಿಗಿಂತಲೂ ಶಾಲಾ ಮಕ್ಕಳ ಕಲ್ಯಾಣಕ್ಕೇ ನನ್ನ ಮೊದಲ ಆದ್ಯತೆ: ಸಚಿವ ಮಧು ಬಂಗಾರಪ್ಪ

ಮೈಸೂರು: ದೇವರು ಮತ್ತು ಮಕ್ಕಳ ವಿಚಾರ ಎದುರಾದಾಗ ತಾವೆಂದಿಗೂ ಮಕ್ಕಳ ಯೋಗಕ್ಷೇಮಕ್ಕೇ ಪ್ರಥಮ ಆದ್ಯತೆ ನೀಡುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ…

ಕಾಂಗ್ರೆಸ್‌ನಲ್ಲಿ ಆಂತರಿಕ ಭಿನ್ನಮತ ಉಲ್ಬಣ,ಮೂರನೇ ಸಿಎಂ ಬಂದರೂ ಅಚ್ಚರಿಯಿಲ್ಲ: ವಿಜಯೇಂದ್ರ

ಶಿವಮೊಗ್ಗ: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಆಂತರಿಕ ಅಧಿಕಾರ ಸಂಘರ್ಷ ತಾರಕಕ್ಕೇರಿದ್ದು, ಇದೇ ಪರಿಸ್ಥಿತಿ ಮುಂದುವರಿದರೆ ರಾಜ್ಯದಲ್ಲಿ ಮೂರನೇ ಮುಖ್ಯಮಂತ್ರಿ ಅಧಿಕಾರಕ್ಕೆ ಬಂದರೂ ಆಶ್ಚರ್ಯವಿಲ್ಲ ಎಂದು…

ಬನ್ನೇರುಘಟ್ಟ ರಸ್ತೆ ಜಂಕ್ಷನ್‌ಗಳ ಅಭಿವೃದ್ಧಿಗೆ ಡಿಪಿಆರ್ (DPR) ಸಿದ್ಧಪಡಿಸಲು ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಆದೇಶ

ಬೆಂಗಳೂರು: ಬನ್ನೇರುಘಟ್ಟ ಮುಖ್ಯ ರಸ್ತೆಯಲ್ಲಿ ಸುಗಮ ವಾಹನ ಸಂಚಾರ ಹಾಗೂ ಪಾದಚಾರಿಗಳ ಸುರಕ್ಷತೆಯನ್ನು ಖಚಿತಪಡಿಸುವ ನಿಟ್ಟಿನಲ್ಲಿ ಗೊಟ್ಟಿಗೆರೆಯಿಂದ ತಾವರೆಕೆರೆವರೆಗೆ ಇರುವ ಜಂಕ್ಷನ್‌ಗಳ ಸಮಗ್ರ ಅಭಿವೃದ್ಧಿಗೆ…

ಜಾಗತಿಕ ಹೂಡಿಕೆ ಆಕರ್ಷಣೆಗೆ ಹೊಸ ಮಾಸ್ಟರ್ ಪ್ಲಾನ್: ವಿದೇಶಗಳಲ್ಲಿ ‘ಇನ್ವೆಸ್ಟ್ ಕರ್ನಾಟಕ ಫೋರಂ’ ಕಚೇರಿ ಸ್ಥಾಪನೆಗೆ ಸಚಿವ ಎಂ.ಬಿ. ಪಾಟೀಲ್ ಚಿಂತನೆ

ಬೆಂಗಳೂರು: ಕರ್ನಾಟಕಕ್ಕೆ ಹೆಚ್ಚಿನ ಪ್ರಮಾಣದ ಜಾಗತಿಕ ಹೂಡಿಕೆಯನ್ನು ಸೆಳೆಯುವ ನಿಟ್ಟಿನಲ್ಲಿ ಅಮೆರಿಕ, ಜಪಾನ್ ಸೇರಿದಂತೆ ವಿಶ್ವದ ಪ್ರಮುಖ ದೇಶಗಳಲ್ಲಿ ‘ಇನ್ವೆಸ್ಟ್ ಕರ್ನಾಟಕ ಫೋರಂ’ (IKF)…

ಕೇವಲ ಕೇಕೆ, ಶಿಳ್ಳೆ ಪಡೆಯೋದಲ್ಲ; ಮೀಸಲಾತಿ ಹೋರಾಟದ ನಾಯಕತ್ವ ವಹಿಸಿ: ನಟ ಕಿಚ್ಚ ಸುದೀಪ್‌ಗೆ ವಿ.ಎಸ್. ಉಗ್ರಪ್ಪ ಬಹಿರಂಗ ಸವಾಲು

ಚಿತ್ರದುರ್ಗ: “ಚಿತ್ರರಂಗದ ಯಶಸ್ಸಿನ ಮೂಲಕ ಅಭಿಮಾನಿಗಳಿಂದ ಕೇವಲ ಕೇಕೆ ಹಾಗೂ ಶಿಳ್ಳೆ ಗಿಟ್ಟಿಸಿಕೊಳ್ಳುವುದಷ್ಟೇ ಅಲ್ಲ; ನಾಯಕ (ST) ಸಮುದಾಯದ ನೈಜ ಮನೆಯ ಮಗನಾಗಿದ್ದರೆ ಬೀದಿಗೆ…

ಸರ್ಕಾರಿ ಕಾಲೇಜುಗಳಲ್ಲಿ ಸ್ಪೋಕನ್ ಇಂಗ್ಲಿಷ್ ತರಬೇತಿ: ಅತಿಥಿ ಶಿಕ್ಷಕರ ನೇಮಕಾತಿಗೆ ಸಮಗ್ರ ಶಿಕ್ಷಣ ಕರ್ನಾಟಕದಿಂದ ಸುತ್ತೋಲೆ

ಬೆಂಗಳೂರು: ಆಯ್ದ ಸರ್ಕಾರಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸ್ಪೋಕನ್ ಇಂಗ್ಲಿಷ್ (Spoken English) ತರಬೇತಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಅರ್ಹ ಅತಿಥಿ ಶಿಕ್ಷಕರು/ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವಂತೆ…

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹಬ್ಬದ ಕಳೆ: ದಸರಾ ವಸ್ತುಪ್ರದರ್ಶನದಲ್ಲಿ ಪುಟಾಣಿಗಳ ಆಟ, ಮುಗ್ಧ ನಗು ಮತ್ತು ಸಂಭ್ರಮದ ಕಣ್ಮನ ಸೆಳೆಯುವ ದೃಶ್ಯ!

ಮೈಸೂರು: ವಿಶ್ವವಿಖ್ಯಾತ ನವರಾತ್ರಿ ಮಹೋತ್ಸವದ ಅಂಗವಾಗಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಆಯೋಜಿಸಲಾಗಿರುವ ಸಾಂಪ್ರದಾಯಿಕ ದಸರಾ ವಸ್ತುಪ್ರದರ್ಶನವು (Dasara Exhibition) ಪ್ರಸ್ತುತ ಪುಟಾಣಿ ಮಕ್ಕಳ ಕೇಕೆ,…