Mon. Nov 9th, 2026

PRASHANTH MALENADU

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಸಿಜೆಪಿ ಬೃಹತ್ ಪ್ರತಿಭಟನೆ

ಬೆಂಗಳೂರು: ಚುನಾವಣಾ ಆಯೋಗದ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಲ್ಲಿನ ಅಕ್ರಮಗಳನ್ನು ಖಂಡಿಸಿ, ಕೇಂದ್ರ ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್…

ಒಡಿಶಾದ ಪಾರದೀಪ್ ಕರಾವಳಿಯಲ್ಲಿ ಇಂಡಿಯನ್ ಕೋಸ್ಟ್ ಗಾರ್ಡ್‌ನ 12ನೇ ‘ಸಾರೆಕ್ಸ್-2026’ ಜಂಟಿ ರಕ್ಷಣಾ ಸಮರಭ್ಯಾಸ ಯಶಸ್ವಿ

ಪಾರದೀಪ್ (ಒಡಿಶಾ):ಭಾರತೀಯ ಕರಾವಳಿ ರಕ್ಷಣಾ ಪಡೆ (Indian Coast Guard) ಒಡಿಶಾದ ಪಾರದೀಪ್ ಕರಾವಳಿಯಲ್ಲಿ 12ನೇ ರಾಷ್ಟ್ರೀಯ ಕಡಲ ಶೋಧನೆ ಮತ್ತು ರಕ್ಷಣಾ ಸಮರಭ್ಯಾಸವನ್ನು…

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸುಪ್ರೀಂ ಕೋರ್ಟ್‌ನಲ್ಲೂ ನಟ ದರ್ಶನ್‌ಗೆ ಬಿಗ್ ಶಾಕ್, ಮಾಫಿ ಸಾಕ್ಷಿ ಪ್ರಶ್ನಿಸಿದ್ದ ಅರ್ಜಿ ವಜಾ

ನವದೆಹಲಿ:ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ನಟ ದರ್ಶನ್ ತೂಗುದೀಪ ಅವರಿಗೆ ದೇಶದ ಅತ್ಯುನ್ನತ ನ್ಯಾಯಾಲಯದಲ್ಲೂ ಭಾರಿ ಹಿನ್ನಡೆಯಾಗಿದೆ.…

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್: ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಮಿತಿ ಶಿಫಾರಸು

ನವದೆಹಲಿ: ಕಾವೇರಿ ನೀರು ನಿರ್ವಹಣಾ ಸಮಿತಿಯು (CWRC – Cauvery Water Regulation Committee) ತಮಿಳುನಾಡಿಗೆ ಮುಂದಿನ ನಿಗದಿತ ಅವಧಿಗೆ ಪ್ರತಿದಿನ 3,000 ಕ್ಯೂಸೆಕ್…

‘ನಿಮ್ಮನ್ನು ಟ್ರ್ಯಾಪ್ ಮಾಡಲು ಬಂದವರನ್ನು ಸುಮ್ಮನೆ ಬಿಟ್ಟಿದ್ದೇಕೆ?’: ಸಿಎಂ ಡಿ.ಕೆ. ಶಿವಕುಮಾರ್‌ಗೆ ಹೆಚ್.ಡಿ. ಕುಮಾರಸ್ವಾಮಿ ನೇರ ಪ್ರಶ್ನೆ

ನವದೆಹಲಿ:”ನಿಮ್ಮನ್ನು ಮತ್ತು ನಿಮ್ಮ ಸಚಿವರನ್ನು ಬಲೆಗೆ ಬೀಳಿಸಲು (Trap) ಬಂದವರು ಯಾರು ಎಂಬುದು ಗೊತ್ತಿದ್ದರೂ ಅವರನ್ನು ಸುಮ್ಮನೆ ಹೋಗಲು ಏಕೆ ಬಿಟ್ಟಿರಿ? ಅವರ ವಿರುದ್ಧ…

2026ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗಾಗಿ ಉನ್ನತ ಮಟ್ಟದ ಹಾಗೂ ಸಲಹಾ ಸಮಿತಿ ರಚನೆ

ಬೆಂಗಳೂರು: ಪ್ರಸಕ್ತ ಸಾಲಿನ (2026) ಪ್ರತಿಷ್ಠಿತ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಪುರಸ್ಕೃತರನ್ನು ಅರ್ಹತೆಯ ಆಧಾರದ ಮೇಲೆ ಅಂತಿಮವಾಗಿ ಆಯ್ಕೆ ಮಾಡಲು ಕರ್ನಾಟಕ ಸರ್ಕಾರವು ಉನ್ನತ…

ಅಕ್ರಮ ಬಾಂಗ್ಲಾ ವಲಸಿಗರನ್ನು ತಡೆಯುವುದು ಕೇಂದ್ರದ ಕರ್ತವ್ಯವಲ್ಲವೇ?; ಮತಗಳ್ಳತನದ ವಿರುದ್ಧ ಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ನವದೆಹಲಿ:”ರಾಜ್ಯದಲ್ಲಿ ಬಾಂಗ್ಲಾದೇಶ ಹಾಗೂ ಬೇರೆಡೆಗಳಿಂದ ಬಂದು ಜನರು ನೆಲೆಸಿದ್ದಾರೆ ಎಂದು ಬಿಜೆಪಿಯವರು ಆರೋಪಿಸುತ್ತಾರೆ. ಹಾಗಿದ್ದಲ್ಲಿ, ದೇಶದ ಗಡಿಯಲ್ಲಿ ಬಾಂಗ್ಲಾದೇಶದ ನುಸುಳುಕೋರರನ್ನು ತಡೆಗಟ್ಟುವುದು ಕೇಂದ್ರ ಸರ್ಕಾರದ…

ಸರ್ಕಾರಿ ಸೇವೆಗಳನ್ನು ತಲುಪಿಸಲು ‘ಭಾಷಿಣಿ’ AI ತಂತ್ರಜ್ಞಾನದ ಬಳಕೆ: ಪ್ರಿಯಾಂಕ್ ಖರ್ಗೆ ಮಹತ್ವದ ಪ್ರಕಟಣೆ

ಬೆಂಗಳೂರು: ಕರ್ನಾಟಕ ಸರ್ಕಾರದ ಇ-ಆಡಳಿತ ಮತ್ತು ಡಿಜಿಟಲ್ ನಾಗರಿಕ ಸೇವೆಗಳನ್ನು ಜನಸಾಮಾನ್ಯರಿಗೆ ಅವರವರ ಮಾತೃಭಾಷೆ ಹಾಗೂ ಸ್ಥಳೀಯ ಉಪಭಾಷೆಗಳಲ್ಲೇ ತಲುಪಿಸಲು ‘ಭಾಷಿಣಿ’ (Bhashini) ಕೃತಕ…

ಲಾಲ್‌ಬಾಗ್‌ನಲ್ಲಿ ಅತ್ಯಾಧುನಿಕ ಎಐ ಸ್ವಾಗತ ಕಮಾನ್ ಲೋಕಾರ್ಪಣೆ

ಬೆಂಗಳೂರು,: ಸಿಲಿಕಾನ್ ಸಿಟಿಯ ಐತಿಹಾಸಿಕ ಲಾಲ್‌ಬಾಗ್ ಬೊಟಾನಿಕಲ್ ಗಾರ್ಡನ್‌ಗೆ ಇದೀಗ ಕೃತಕ ಬುದ್ಧಿಮತ್ತೆಯ ತಾಂತ್ರಿಕ ಸ್ಪರ್ಶ ಸಿಕ್ಕಿದೆ. ತೋಟಗಾರಿಕೆ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಶೇಷ…

ನನ್ನ ಸೇರಿದಂತೆ ಸಚಿವರ ವಿರುದ್ಧ ‘ಸ್ಟಿಂಗ್ ಆಪರೇಷನ್’ ಪಿತೂರಿ; ಸೂತ್ರಧಾರ ಯಾರೆಂದು ಗೊತ್ತು: ಸಿಎಂ ಡಿ.ಕೆ. ಶಿವಕುಮಾರ್ 

ನವದೆಹಲಿ:”ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ನನ್ನ ಹಾಗೂ ಇತರ ಸಚಿವರನ್ನು ಗುರಿಯಾಗಿಸಿಕೊಂಡು ಗುಪ್ತ ಕಾರ್ಯಾಚರಣೆ (Sting Operation) ನಡೆಸಲು ವ್ಯವಸ್ಥಿತ ಪ್ರಯತ್ನ ನಡೆದಿದೆ.…