Wed. Sep 23rd, 2026

PRASHANTH MALENADU

ಕಾವೇರಿ ನೀರು ಬಿಡುಗಡೆಗೆ ತೀವ್ರ ಆಕ್ರೋಶ: ಬೆಂಗಳೂರು ಸೇರಿ ರಾಜ್ಯಾದ್ಯಂತ ಕನ್ನಡಪರ ಸಂಘಟನೆಗಳ ಬೃಹತ್ ಪ್ರತಿಭಟನೆ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ನೀಡಿರುವ ಆದೇಶವನ್ನು ವಿರೋಧಿಸಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೃಹತ್ ಪ್ರತಿಭಟನೆಗಳು ಆರಂಭವಾಗಿವೆ. ಕಾವೇರಿ…

ಕಾವೇರಿ ವಾಸ್ತವ ಸ್ಥಿತಿ ನೋಡಲು ತಮಿಳುನಾಡು ಸಿಎಂ ವಿಜಯ್‌ ಒಪ್ಪಿದರೆ ಹೆಲಿಕಾಪ್ಟರ್ ವ್ಯವಸ್ಥೆ ಮಾಡುತ್ತೇವೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ನವದೆಹಲಿ: ಕರ್ನಾಟಕದ ಕಾವೇರಿ ಜಲಾನಯನ ಪ್ರದೇಶದಲ್ಲಿ ತಲೆದೋರಿರುವ ತೀವ್ರ ಜಲಕ್ಷಾಮ ಮತ್ತು ವಾಸ್ತವ ಪರಿಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸುವಂತೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರಿಗೆ ಆಹ್ವಾನ…

ಗುರು ಪೂರ್ಣಿಮೆ: ಕ್ರಿಕೆಟ್ ಪರಿಕರಗಳನ್ನಿಟ್ಟು ಕೋಚ್ ನೆನೆದು ಭಾವುಕರಾದ ಸಚಿನ್ ತೆಂಡೂಲ್ಕರ್

ಮುಂಬೈ: ಗುರು ಪೂರ್ಣಿಮೆಯ ಪವಿತ್ರ ಸಂದರ್ಭದಲ್ಲಿ ಭಾರತೀಯ ಕ್ರಿಕೆಟ್ ಜಗತ್ತಿನ ಸಾರ್ವಕಾಲಿಕ ಶ್ರೇಷ್ಠ ಬ್ಯಾಟರ್, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರು ತಮ್ಮ ಬಾಲ್ಯದ…

ಅರ್ಹರಿಗೆ ಶಿಕ್ಷಣ ಖಾತೆ ನೀಡಿ, ಪ್ರಹ್ಲಾದ್ ಜೋಷಿ ಅವರಿಂದ ತಕ್ಷಣವೇ ಕಿತ್ತುಕೊಳ್ಳಿ: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರಿಗೆ ದೇಶದ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಒಂದಿಷ್ಟು ಕಾಳಜಿ ಇದ್ದರೆ ತಕ್ಷಣವೇ ಶಿಕ್ಷಣ ಖಾತೆಯನ್ನು ಪ್ರಹ್ಲಾದ್ ಜೋಷಿ…

ಕಾವೇರಿ ಹಂಚಿಕೆ ಆದೇಶಕ್ಕೆ ಡಿಸಿಎಂ ಆಕ್ಷೇಪ: “ಕುಡಿಯಲು ನೀರಿಲ್ಲದಾಗ ತಮಿಳುನಾಡಿಗೆ ಹರಿಸುವುದು ಹೇಗೆ?”

ಬೆಂಗಳೂರು:ರಾಜ್ಯದಲ್ಲಿ ಮುಂಗಾರು ಕೈಕೊಟ್ಟು ಬರದ ಆತಂಕ ಸೃಷ್ಟಿಯಾಗಿರುವ ಬೆನ್ನಲ್ಲೇ, ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೆ ಮುಂಚೂಣಿಗೆ ಬಂದಿದೆ. ತಮಿಳುನಾಡಿಗೆ ಪ್ರತಿದಿನ 3,500…

ಕಾವೇರಿ ವಿವಾದ: ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಜುಲೈ 31ಕ್ಕೆ ಮಂಡ್ಯದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ!

ಶಿವಮೊಗ್ಗ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರವು ತಮಿಳುನಾಡಿಗೆ ಶರಣಾಗಿದ್ದು, ನಮ್ಮ ರೈತರ ಹಿತರಕ್ಷಣೆಯಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಬಿಜೆಪಿ…

ಕಾಂಗ್ರೆಸ್ ಹೈಕಮಾಂಡ್‌ನಿಂದ ಜಮೀರ್ ಅಹ್ಮದ್ ಖಾನ್‌ಗೆ ತುರ್ತು ಬುಲಾವ್: ದೆಹಲಿಗೆ ದೌಡಾಯಿಸಿದ ಮಾಜಿ ಸಚಿವ!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್‌ನಿಂದ ಬಂದ ತುರ್ತು ಕರೆಯ ಮೇರೆಗೆ ಮಾಜಿ ಸಚಿವ ಬಿ.ಝಡ್. ಜಮೀರ್ ಅಹ್ಮದ್ ಖಾನ್…

ಜೆನ್ ಜಿ ಪೀಳಿಗೆಯವರೆ ಎಚ್ಚರ : ದೇಶದಲ್ಲಿ ಎಚ್’ಐವಿ ಪೀಡಿತರ ಸಂಖ್ಯೆ 22 ಲಕ್ಷಕ್ಕೆ ಏರಿಕೆ…!

ಬೆಂಗಳೂರು: ಸ್ಮಾರ್ಟ್‌ಫೋನ್‌ಗಳಲ್ಲೇ ಬದುಕು ಹುಡುಕುವ, ‘ರೈಟ್ ಸ್ವೈಪ್’ (Right Swipe) ಮೂಲಕವೇ ಸಂಬಂಧಗಳನ್ನು ಬೆಸೆಯುವ ಇಂದಿನ ಜೆನ್ ಜಿ (Gen Z – ಯುವ…

ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನಕ್ಕೆ ದಿನಾಂಕ ನಿಗದಿ: ರಾಜ್ಯಪಾಲರಿಂದ ಅಧಿಕೃತ ಆದೇಶ!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ ಮೂಡಿಸಿರುವ ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನವನ್ನು (Monsoon Session) ಕರೆಯಲು ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರು ಅಧಿಕೃತವಾಗಿ…

ಕಾವೇರಿ ಕದನ: ತಮಿಳುನಾಡಿಗೆ ನೀರು ಹರಿಸುವ ಆದೇಶಕ್ಕೆ ರಾಜ್ಯದಲ್ಲಿ ಭಾರಿ ಆಕ್ರೋಶ; ಸರ್ಕಾರ, ವಿಪಕ್ಷ ಹಾಗೂ ಸಂಘಟನೆಗಳ ನಿಲುವು ಏನು?

ಬೆಂಗಳೂರು: ಕಾವೇರಿ ನೀರು ನಿಯಂತ್ರಣ ಸಮಿತಿಯು (CWRC) ಕರ್ನಾಟಕದಿಂದ ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ ನೀರು ಹರಿಸುವಂತೆ ನೀಡಿರುವ ಆದೇಶವು ರಾಜ್ಯದಲ್ಲಿ ಮತ್ತೊಮ್ಮೆ ಭಾರಿ…