ರೈತರ ಸಾಲಮನ್ನಾ ಮಾಡಲು ಒಪ್ಪದ ಕಾಂಗ್ರೆಸ್ಸಿಗರು ‘ಪಾಪಿಗಳು’: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ
ಬೆಂಗಳೂರು: “2018ರಲ್ಲಿ ನಾನು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ₹25,000 ಕೋಟಿ ರೈತರ ಸಾಲ ಮನ್ನಾ ಮಾಡಲು ಮುಂದಾದಾಗ ಅಂದು ಮೈತ್ರಿಯಲ್ಲಿದ್ದ ಕಾಂಗ್ರೆಸ್ ನಾಯಕರು ಕನಿಷ್ಠ ಸಹಕಾರವನ್ನೂ…
