ಎಂಎಸ್‌ಐಎಲ್ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್: ಕೆಇಎ ಮೆರಿಟ್ ಲಿಸ್ಟ್ ಅನ್ವಯ ಶೀಘ್ರ ನೇಮಕಾತಿ ಮುಗಿಸಲು ಸಚಿವ ಎಂ.ಬಿ. ಪಾಟೀಲ್ ಖಡಕ್ ಸೂಚನೆ!
ಬೆಂಗಳೂರು: ಸರ್ಕಾರಿ ಸ್ವಾಮ್ಯದ ಪ್ರತಿಷ್ಠಿತ ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ (MSIL) ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ದರ್ಜೆಯ 62 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು…
