ಆಸ್ತಿಯ ಸಂಪೂರ್ಣ ಹಕ್ಕು ಮಾಲೀಕರಿಗೇ ಸಿಗಬೇಕು: ಅಪಾರ್ಟ್‌ಮೆಂಟ್ ನಿವಾಸಿಗಳ ಸಂವಾದದಲ್ಲಿ ಡಿ.ಕೆ. ಶಿವಕುಮಾರ್ ಪ್ರತಿಪಾದನೆ!
ಬೆಂಗಳೂರು: ಆಸ್ತಿ ಮಾಲೀಕರು ಎದುರಿಸುತ್ತಿರುವ ನಾನಾ ರೀತಿಯ ಕಾನೂನು ಮತ್ತು ನಿರ್ವಹಣಾ ಸಮಸ್ಯೆಗಳ ಬಗ್ಗೆ ಸರ್ಕಾರಕ್ಕೆ ಸಂಪೂರ್ಣ ಅರಿವಿದೆ. ಕಷ್ಟಪಟ್ಟು ಮನೆ ಖರೀದಿಸಿದ ಪ್ರತಿಯೊಬ್ಬ…
