Sat. Sep 26th, 2026

PRASHANTH MALENADU

ಮೊಬೈಲ್ ಟಾರ್ಚ್ ಬೆಳಕಿನಲ್ಲಿ 84 ಕಿ.ಮೀ ಬಸ್ ಚಾಲನೆ: ಚಾಲಕ, ನಿರ್ವಾಹಕ ಸೇರಿದಂತೆ ಮೂವರು ಸಾರಿಗೆ ಸಿಬ್ಬಂದಿ ಅಮಾನತು

ಕಲಬುರಗಿ: ಹೆಡ್‌ಲೈಟ್ ಕೆಟ್ಟುಹೋಗಿದ್ದರೂ ಪ್ರಯಾಣಿಕರ ಪ್ರಾಣವನ್ನು ಪಣಕ್ಕಿಟ್ಟು ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಾಲನೆ ಮಾಡಿದ ಅತ್ಯಂತ ಬೇಜವಾಬ್ದಾರಿ ಘಟನೆಗೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕ…

ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ ಜಂಟಿ ದೂರು: ಉನ್ನತ ಮಟ್ಟದ ನಿಯೋಗದಿಂದ ತನಿಖೆಗೆ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವು ವ್ಯಾಪಕ ಅಕ್ರಮಗಳನ್ನು ಎಸಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ…

ಎಸ್‌ಐಆರ್ ವ್ಯವಸ್ಥೆಯನ್ನು ದೇಶದಲ್ಲೇ ಮೊದಲ ಬಾರಿಗೆ ವಿಫಲಗೊಳಿಸಿದ್ದು ಕರ್ನಾಟಕ ಸರ್ಕಾರ:ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ

ಬೆಂಗಳೂರು: ದೇಶದಲ್ಲೇ ಅತ್ಯಂತ ಯಶಸ್ವಿಯಾಗಿ ಜಾರಿಯಾಗುತ್ತಿದ್ದ ಎಸ್‌ಐಆರ್ (SIR) ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಹಳಿ ತಪ್ಪಿಸಿದ ಮೊದಲ ರಾಜ್ಯ ಕರ್ನಾಟಕ ಎಂದು ಕೇಂದ್ರ ಸಚಿವೆ ಶೋಭಾ…

ನಟ ಸುದೀಪ್‌ ಬದುಕನ್ನೇ ಬದಲಿಸಿದ ಆ ಎರಡು ಸಿನಿಮಾಗಳು ಯಾವುವು ಗೊತ್ತಾ? ಕಿಚ್ಚನ ಪೋಸ್ಟ್ ವೈರಲ್!

ಬೆಂಗಳೂರು: ಕನ್ನಡ ಚಿತ್ರರಂಗದ ತಾರಾನಟ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ತಮ್ಮ ನಟನಾ ಬದುಕಿಗೆ ಬಿಗ್ ಬ್ರೇಕ್ ಹಾಗೂ ಜಾಗತಿಕ ಮನ್ನಣೆ ತಂದುಕೊಟ್ಟ…

ಮತದಾರರ ಜಾಗೃತಿ ಪ್ರಕ್ರಿಯೆಯಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ: ವಿರೋಧ ಪಕ್ಷಗಳ ಟೀಕೆಗೆ ಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು

ಬೆಂಗಳೂರು: ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಸರ್ಕಾರದ ಮೇಲೆ ಕೇಳಿಬರುತ್ತಿರುವ ಆರೋಪಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಟುವಾಗಿ ತಳ್ಳಿಹಾಕಿದ್ದಾರೆ. ಸಾರ್ವಜನಿಕರ ಮತದಾನದ ಹಕ್ಕನ್ನು ರಕ್ಷಿಸಲು…

ಹೆಚ್‌ಎಂಟಿ ಪುನಶ್ಚೇತನಕ್ಕೆ ರಾಜ್ಯ ಸರ್ಕಾರ ಅಡ್ಡಿ:ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ

ಬೆಂಗಳೂರು: ದೇಶದ ಪ್ರತಿಷ್ಠಿತ ಹೆಚ್‌ಎಂಟಿ (HMT) ಕಾರ್ಖಾನೆಯ ಪುನಶ್ಚೇತನಕ್ಕೆ ಕೇಂದ್ರ ಸರ್ಕಾರ ಕೈಗೊಂಡಿರುವ ಪ್ರಯತ್ನಗಳಿಗೆ ಅಡ್ಡಿಪಡಿಸಲು ರಾಜ್ಯ ಕಾಂಗ್ರೆಸ್ ಸರ್ಕಾರವು ಅರಣ್ಯ ಇಲಾಖೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ…

ಫಲವತ್ತಾದ ಕೃಷಿ ಭೂಮಿ ವಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ತೀವ್ರ ವಿರೋಧ: ಕೈಗಾರಿಕೆಗಳನ್ನು ಉತ್ತರ ಕರ್ನಾಟಕಕ್ಕೆ ಕೊಂಡೊಯ್ಯಲು ಆಗ್ರಹ

ಆನೇಕಲ್: ವಸತಿ ಬಡಾವಣೆ ಹಾಗೂ ಕೈಗಾರಿಕೆಗಳ ಸ್ಥಾಪನೆಗೆ ರೈತರ ಫಲವತ್ತಾದ ಕೃಷಿ ಜಮೀನನ್ನು ವಶಪಡಿಸಿಕೊಳ್ಳುವ ಬದಲು ಬಂಜರು ಭೂಮಿಯನ್ನು ಬಳಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ…

ಅಯೋಧ್ಯೆ ಮಂದಿರದ ಕಾಣಿಕೆ ಕಳ್ಳತನ ವಿವಾದ: ಆರ್‌ಎಸ್‌ಎಸ್ ನಡೆಗೆ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ಆಕ್ಷೇಪ

ಬೆಂಗಳೂರು: ಅಯೋಧ್ಯೆಯ ಶ್ರೀರಾಮ ಮಂದಿರದ ಕಾಣಿಕೆ ಡಬ್ಬಿಗಳಲ್ಲಿ ಕಳ್ಳತನ ನಡೆದಿದೆ ಎನ್ನಲಾದ ಪ್ರಕರಣವು ರಾಜಕೀಯ ಸಂಚಲನ ಮೂಡಿಸಿದೆ. ಈ ಘಟನೆಗೆ ಸಂಬಂಧಿಸಿದಂತೆ ಸಾರ್ವಜನಿಕರು ತಾಳ್ಮೆ…

ಮಳೆ ಕೊರತೆಯಿಂದ ವಿದ್ಯುತ್‌ ಉತ್ಪಾದನೆಯಲ್ಲಿ ವ್ಯತ್ಯಯ ಆಗಬಹುದು. ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ: ಸಿಎಂ ಡಿ ಕೆ ಶಿವಕುಮಾರ್‌ ಸೂಚನೆ

ಬೆಂಗಳೂರು: ಎಲ್ ನಿನೊ (Elnino) ಪರಿಣಾಮದಿಂದಾಗಿ ಜಲ ವಿದ್ಯುತ್‌ ಉತ್ಪಾದನೆ ಕುಸಿಯುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ವಿಶೇಷ ತುರ್ತು ಕಾರ್ಯಯೋಜನೆ ರೂಪಿಸುವ ಜೊತೆಗೆ ಸಂಗ್ರಹಣೆ ಮತ್ತು…

ಅಮರನಾಥ ಯಾತ್ರೆ ಆರಂಭ: ಭಕ್ತರೇ ಗಮನಿಸಿ, ಆರ್‌ಎಫ್‌ಐಡಿ ಟ್ಯಾಗ್ ಹಾಗೂ ಟ್ರಾಫಿಕ್ ಕಟ್‌-ಆಫ್ ಸೇರಿ ಜಾರಿಯಾಗಿದೆ ಕಠಿಣ ಸುರಕ್ಷತಾ ನಿಯಮಗಳು!

ಶ್ರೀನಗರ: ಕೋಟ್ಯಂತರ ಭಕ್ತರ ಅಪಾರ ಶ್ರದ್ಧೆ, ಭಕ್ತಿ ಮತ್ತು ದೃಢ ನಂಬಿಕೆಯ ಸಂಕೇತವಾಗಿರುವ ಪವಿತ್ರ ಶ್ರೀ ಅಮರನಾಥ ಯಾತ್ರೆಯು ಅಧಿಕೃತವಾಗಿ ಚಾಲನೆ ಪಡೆದುಕೊಂಡಿದೆ. ಹಿಮದ…