Fri. Jun 19th, 2026

PRASHANTH MALENADU

ಬಾಗಲಕೋಟೆಯಿಂದ ಉಮೇಶ್ ಮೇಟಿ, ದಾವಣಗೆರೆ ದಕ್ಷಿಣಕ್ಕೆ ಸಮರ್ಥ್ ಮಲ್ಲಿಕಾರ್ಜುನ್:ಪಟ್ಟಿ ರಿಲೀಸ್ ಮಾಡಿದ ಕಾಂಗ್ರೆಸ್

ನವದೆಹಲಿ/ಬೆಂಗಳೂರು: ರಾಜ್ಯದ ವಿಧಾನಸಭಾ ಉಪಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿಗಳ ಅಧಿಕೃತ ಪಟ್ಟಿಯನ್ನು ಭಾನುವಾರ ಪ್ರಕಟಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು…

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್‌ನಿಂದ ಸಮರ್ಥ ಶಾಮನೂರು ಮಲ್ಲಿಕಾರ್ಜುನ್‌ಗೆ ‘ಬಿ-ಫಾರಂ’

ದಾವಣಗೆರೆ: ರಾಜ್ಯ ರಾಜಕಾರಣದ ಕುತೂಹಲದ ಕೇಂದ್ರಬಿಂದುವಾಗಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಣ ಸಜ್ಜಾಗಿದ್ದು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (INC) ಅಭ್ಯರ್ಥಿಯಾಗಿ ಸಮರ್ಥ…

ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠರಿಂದ ನಾಮಪತ್ರ ಸಲ್ಲಿಕೆ

ಬಾಗಲಕೋಟೆ: ಸ್ಥಳೀಯ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಶನಿವಾರ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ತಮ್ಮ ಮೊದಲ ಸೆಟ್ ನಾಮಪತ್ರವನ್ನು ಸಲ್ಲಿಸಿದರು. ತಮ್ಮ…

ಧರ್ಮದ ಹೆಸರಿನಲ್ಲಿ ಯುದ್ಧ ನಡೆಯಬಾರದು:ಬಸವರಾಜ ಬೊಮ್ಮಾಯಿ

ಧಾರವಾಡ: ಇತ್ತೀಚೆಗೆ ಧರ್ಮದ ಹೆಸರಿನಲ್ಲಿ ಜಗಳ, ಗಲಾಟೆ, ಹೋರಾಟ, ಯುದ್ಧ ನಡೆಯುತ್ತಿದೆ. ಯುದ್ಧ ಮಾಡುವವರು ಮನುಷ್ಯರನ್ನು ಅಂಕಿಯಾಗಿ ಪರಿವರ್ತಿಸಿದರೆ ದೇಹದಿಂದ ಹೃದಯವನ್ನು ತೆಗೆದಂತೆ. ಒಳ್ಳೆಯ…

 ‘ಮೇಟಿ’ ಕುಟುಂಬದಲ್ಲಿ ಸಂಧಾನ ಯಶಸ್ವಿ; ಒಗ್ಗಟ್ಟಿನ ಮಂತ್ರ ಜಪಿಸಿದ ವಾರಸುದಾರರು

ಬಾಗಲಕೋಟೆ: ಮುಂಬರುವ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಟಿಕೆಟ್ ಹಂಚಿಕೆ ವಿಚಾರದಲ್ಲಿ ಮೇಟಿ ಕುಟುಂಬದೊಳಗೆ ಉಂಟಾಗಿದ್ದ ಅಸಮಾಧಾನ ಸದ್ಯ ತಣ್ಣಗಾಗಿದ್ದು, ಹೈಕಮಾಂಡ್ ಯಾರಿಗೆ ಟಿಕೆಟ್…

ದಾವಣಗೆರೆ ದಕ್ಷಿಣ ಟಿಕೆಟ್: ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನ; ಜಮೀರ್ ಅಹಮದ್ ರಾಜೀನಾಮೆ ಬೆದರಿಕೆ!

ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಟಿಕೆಟ್ ಹಂಚಿಕೆ ವಿಚಾರ ಈಗ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ದೊಡ್ಡ ಬಿರುಗಾಳಿಯನ್ನೇ ಎಬ್ಬಿಸಿದೆ. ಅಭ್ಯರ್ಥಿ ಆಯ್ಕೆ ಕುರಿತು…

ಬೆಂಗಳೂರಲ್ಲಿ ಸಿಲಿಂಡರ್ ಕಳ್ಳತನ ಹೆಚ್ಚಳ: ಸಿಸಿಟಿವಿಯಲ್ಲಿ ಸೆರೆಯಾಯ್ತು ಕಿಡಿಗೇಡಿಗಳ ಕೃತ್ಯ

ಬೆಂಗಳೂರು: ನಗರದಲ್ಲಿ ಕಳೆದ ಕೆಲವು ದಿನಗಳಿಂದ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಬೆನ್ನಲ್ಲೇ, ಗೃಹಬಳಕೆಯ ಸಿಲಿಂಡರ್‌ಗಳ ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವುದು ನಾಗರಿಕರ ನಿದ್ದೆಗೆಡಿಸಿದೆ.…

 “ಬಾಗಲಕೋಟೆ ಕಮಲ ಪಾಳೆಯದಲ್ಲಿ ಒಗ್ಗಟ್ಟಿನ ಮಂತ್ರ: ಮರಳಿ ಗೂಡಿಗೆ ಬಂದ ಮುಖಂಡರು, ಚರಂತಿಮಠಗೆ ಆನೆಬಲ!”

ಬಾಗಲಕೋಟೆ: ರಾಜ್ಯ ರಾಜಕಾರಣದ ಕುತೂಹಲ ಕೆರಳಿಸಿರುವ ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಕಣ ಈಗ ರಂಗೇರಿದೆ. “ನನ್ನ ಗೆಲುವಿಗಿಂತ ಪಕ್ಷದ ಸಿದ್ಧಾಂತ ಮತ್ತು ಹಿಂದುತ್ವದ ವಿಜಯವೇ…

ಸದ್ಯಕ್ಕಿಲ್ಲ ಬಸ್ ದರ ಏರಿಕೆ ಬಿಸಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

ಬೆಂಗಳೂರು: ರಾಜ್ಯದ ಜನತೆಗೆ ಸಾರಿಗೆ ಇಲಾಖೆಯು ಸಮಾಧಾನಕರ ಸುದ್ದಿಯೊಂದನ್ನು ನೀಡಿದೆ. ಸದ್ಯದ ಪರಿಸ್ಥಿತಿಯಲ್ಲಿ ಕೆಎಸ್‌ಆರ್‌ಟಿಸಿ (KSRTC) ಹಾಗೂ ಬಿಎಂಟಿಸಿ (BMTC) ಬಸ್ ಟಿಕೆಟ್ ದರಗಳನ್ನು…

ಶಾರ್ಟ್ ಸರ್ಕ್ಯೂಟ್ ನಿಂದ ಬಿನ್ನಿಪೇಟೆಯಲ್ಲಿ ಫ್ಯಾನ್ಸಿ ಸ್ಟೋರ್ ಭಸ್ಮ, ಲಕ್ಷಾಂತರ ರೂ. ಮೌಲ್ಯದ ಸರಕು ಆಹುತಿ

ಬೆಂಗಳೂರು: ರಾಜಧಾನಿಯ ಮಾಗಡಿ ರಸ್ತೆಯ ಬಿನ್ನಿಪೇಟೆ ವಾರ್ಡ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡವೊಂದು ಉದ್ಯಮಿಯೊಬ್ಬರ ಬದುಕನ್ನೇ ಬೀದಿಗೆ ತಂದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿಕೊಂಡ ಬೆಂಕಿಯ…