Sat. Nov 7th, 2026

PRASHANTH MALENADU

ಚಂಡಮಾರುತ ಪೀಡಿತ ಆಂಧ್ರಪ್ರದೇಶಕ್ಕೆ ನೆರವು: 500 ಲೈನ್‌ಮನ್‌ಗಳು ಹಾಗೂ ಅತ್ಯಾಧುನಿಕ ಉಪಕರಣಗಳನ್ನು ರವಾನಿಸಿದ ಕರ್ನಾಟಕ ಸರ್ಕಾರ

ಬೆಂಗಳೂರು: ‘ಅರ್ನಬ್’ ಚಂಡಮಾರುತದ ತೀವ್ರ ಹೊಡೆತಕ್ಕೆ ಸಿಲುಕಿ ತತ್ತರಿಸಿರುವ ನೆರೆಯ ಆಂಧ್ರಪ್ರದೇಶ ರಾಜ್ಯದಲ್ಲಿ ವಿದ್ಯುತ್ ಮೂಲಸೌಕರ್ಯವನ್ನು ಯುದ್ಧೋಪಾದಿಯಲ್ಲಿ ಮರುಸ್ಥಾಪಿಸಲು ಕರ್ನಾಟಕ ಸರ್ಕಾರವು ಅತ್ಯಂತ ಶ್ಲಾಘನೀಯ…

ನವೆಂಬರ್ 5 ರಿಂದ ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವನೆ ಕೈಬಿಡದಿದ್ದರೆ ಹೋರಾಟ:ಆರ್. ಅಶೋಕ್ ಎಚ್ಚರಿಕೆ

ಬೆಂಗಳೂರು: “ಜನರನ್ನು ಯಾಮಾರಿಸುವುದು ಮತ್ತು ಮನಬಂದಂತೆ ಬೆಲೆ ಏರಿಸುವುದೇ ಕಾಂಗ್ರೆಸ್ ಸರ್ಕಾರದ ಮೂಲ ತತ್ವ” ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್…

ವೈದ್ಯಕೀಯ ಹಾಗೂ ತಾಂತ್ರಿಕ ಶಿಕ್ಷಣದಲ್ಲಿ ಕನ್ನಡ ಬಳಕೆಗೆ ಸರ್ಕಾರದ ಸಂಪೂರ್ಣ ಬೆಂಬಲ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಬೆಂಗಳೂರು: “ಕನ್ನಡ ಭಾಷೆಯಲ್ಲಿ ವೈದ್ಯಕೀಯ ಸಾಹಿತ್ಯದ ಪರಂಪರೆಯನ್ನು ಬೆಳೆಸುವ ಮತ್ತು ಉಳಿಸುವ ಎಲ್ಲಾ ಸತ್ಪ್ರಯತ್ನಗಳಿಗೆ ರಾಜ್ಯ ಸರ್ಕಾರದ ಸಂಪೂರ್ಣ ಪ್ರೋತ್ಸಾಹ ಹಾಗೂ ಬೆಂಬಲ ಸದಾ…

ರಾಜ್ಯದಲ್ಲಿ ಜನಾಕ್ರೋಶ ಸ್ಫೋಟಗೊಳ್ಳುವ ಮುನ್ನ ಕಾಂಗ್ರೆಸ್ ಅಧಿಕಾರದಿಂದ ಕೆಳಗಿಳಿಯಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಸ್ವರೂಪದ ಕ್ರಾಂತಿ ಅಥವಾ ಜನಾಕ್ರೋಶ ಸ್ಫೋಟಗೊಳ್ಳುವ ಮುನ್ನವೇ ಕಾಂಗ್ರೆಸ್ ಸರ್ಕಾರ ಅಧಿಕಾರ ಬಿಟ್ಟು ತೊಲಗಬೇಕು. ಇಲ್ಲದಿದ್ದರೆ ತಕ್ಷಣವೇ ಏರಿಸಲಾಗಿರುವ ಅಗತ್ಯ…

ಅಂಬರೀಶ್ ರಸ್ತೆಯನ್ನು ಆಕರ್ಷಕ ತಾಣವಾಗಿ ಅಭಿವೃದ್ಧಿಪಡಿಸಲು ಮಹೇಶ್ವರ್ ರಾವ್ ಮಾಸ್ಟರ್ ಪ್ಲಾನ್

ಬೆಂಗಳೂರು: ಸಿಲಿಕಾನ್ ಸಿಟಿಯ ಹೃದಯಭಾಗದಲ್ಲಿರುವ ಡಾ. ಎಂ.ಎಚ್. ಅಂಬರೀಶ್ ರಸ್ತೆ (ರೇಸ್ ಕೋರ್ಸ್ ರಸ್ತೆ) ಇನ್ಮುಂದೆ ಮತ್ತಷ್ಟು ಸುಂದರ ಹಾಗೂ ಜನಸ್ನೇಹಿಯಾಗಿ ಬದಲಾಗಲಿದೆ. ಈ…

ದೀಪಾವಳಿ ಹಬ್ಬಕ್ಕೆ ಪೊಲೀಸ್ ಇಲಾಖೆಯಿಂದ ಸುರಕ್ಷತಾ ಮಾರ್ಗಸೂಚಿ ಪ್ರಕಟ: ಸಾರ್ವಜನಿಕರು ಕಡ್ಡಾಯವಾಗಿ ಪಾಲಿಸಲು ಸೂಚನೆ

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ಪರಿಸರ ಸ್ನೇಹಿ ಹಾಗೂ ಸುರಕ್ಷಿತವಾಗಿ ಹಬ್ಬ ಆಚರಿಸಲು ಅನುವಾಗುವಂತೆ ರಾಜ್ಯ ಪೊಲೀಸ್ ಇಲಾಖೆಯು 19…

ಕನ್ನಡ ರಾಜ್ಯೋತ್ಸವಕ್ಕೆ ಹೆಚ್‌ಎಂಟಿಯಿಂದ ವಿಶೇಷ ಕಾಣಿಕೆ: ‘hmt ಕನ್ನಡಿಗ’ ನೂತನ ಕೈ ಗಡಿಯಾರಗಳನ್ನು ನಾಡಿಗೆ ಸಮರ್ಪಿಸಿದ ಹೆಚ್.ಡಿ. ಕುಮಾರಸ್ವಾಮಿ

ನವದೆಹಲಿ: ಕನ್ನಡ ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ಕೇಂದ್ರ ಸರಕಾರಿ ಸ್ವಾಮ್ಯದ ಹೆಚ್‌ಎಂಟಿ (HMT) ಕಂಪನಿ ತಯಾರಿಸಿರುವ ‘hmt ಕನ್ನಡಿಗ’ ಎನ್ನುವ ನೂತನ ಸರಣಿಯ ವಿಶಿಷ್ಟವಾದ…

“ಭಾರತದ ಬಲ ಕರ್ನಾಟಕ” ಎಂಬ ಪರಿಕಲ್ಪನೆಯೊಂದಿಗೆ ಬೆಳೆಯೋಣ: ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಆಶಯ

ಬೆಂಗಳೂರು: “ಭಾರತದ ಬಲ ಕರ್ನಾಟಕ ಎಂಬ ಪರಿಕಲ್ಪನೆಯೊಂದಿಗೆ ನಾವು ಬೆಳೆಯಬೇಕು ಎನ್ನುವುದು ನಮ್ಮ ದೂರದೃಷ್ಟಿಯಾಗಿದೆ. ಇಂದು ಕರ್ನಾಟಕ ಮತ್ತು ಅದರ ರಾಜಧಾನಿ ಬೆಂಗಳೂರು ಇಡೀ…

ವಾಹನ ಸವಾರರಿಗೆ ಬಂಪರ್ ಆಫರ್: ಬಾಕಿ ಟ್ರಾಫಿಕ್ ದಂಡ ಪಾವತಿಗೆ ಶೇ. 50 ರಿಯಾಯಿತಿ ಘೋಷಿಸಿದ ಸರ್ಕಾರ!

ಬೆಂಗಳೂರು: ದೀರ್ಘಕಾಲದಿಂದ ಟ್ರಾಫಿಕ್ ದಂಡ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರಿಗೆ ಕರ್ನಾಟಕ ಸರ್ಕಾರವು ಭರ್ಜರಿ ಕೊಡುಗೆಯೊಂದನ್ನು ನೀಡಿದೆ. ಪೊಲೀಸ್ ಇಲಾಖೆಯ ಇ-ಚಲನ್ ಮತ್ತು…

ಹೋಂಡಾ ಕಂಪನಿ ಕರ್ನಾಟಕದಲ್ಲೇ ಇರಲಿದೆ; ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಎಂ.ಬಿ. ಪಾಟೀಲ ತಿರುಗೇಟು

ಬೆಂಗಳೂರು: ಹೋಂಡಾ ಮೋಟಾರ್ಸ್ ಕಂಪನಿಯು ಕರ್ನಾಟಕವನ್ನು ತೊರೆದು ಬೇರೆಡೆಗೆ ವಲಸೆ ಹೋಗುತ್ತಿದೆ ಎನ್ನುವ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆ…