ಬೆಚ್ಚಿಬೀಳಿಸುತ್ತೆ ಬೆಂಗಳೂರಿನ ಈ ಸಿಸಿಟಿವಿ ದೃಶ್ಯ: ಚಲಿಸುತ್ತಿದ್ದ ಓಮ್ನಿ ವ್ಯಾನ್‌ನಿಂದ ಕೆಳಗೆ ಬಿದ್ದ ಶಾಲಾ ಮಕ್ಕಳು!
ಬೆಂಗಳೂರು: ರಾಜಧಾನಿಯ ಕೆ.ಆರ್. ಪುರಂ ವ್ಯಾಪ್ತಿಯಲ್ಲಿ ಶಾಲಾ ಮಕ್ಕಳ ಸುರಕ್ಷತೆಯನ್ನೇ ಗಾಳಿಗೆ ತೂರಿದ ಆಘಾತಕಾರಿ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಶಾಲಾ ಮಕ್ಕಳನ್ನು ತುಂಬಿಕೊಂಡು…
