Sat. Mar 7th, 2026

PRASHANTH MALENADU

ನಮ್ಮನ್ನು ನಂಬಿ ಬಂದವರಿಗೆ ಉತ್ತಮ ಅವಕಾಶ ನೀಡುತ್ತೇವೆ:ಹೂಡಿಕೆದಾರರನ್ನು ಆಹ್ವಾನಿಸಿದ ಡಿಸಿಎಂ

ಬೆಂಗಳೂರು: ನಮ್ಮನ್ನು ನಂಬಿ ಬಂದವರಿಗೆ ಉತ್ತಮ ಅವಕಾಶ ನೀಡುವುದು ನಮ್ಮ ಕೆಲಸ. ಉದ್ಯಮಸ್ನೇಹಿ ವಾತಾವರಣ ನಿರ್ಮಿಸಲಾಗುವುದು” ಎಂದು ಹೂಡಿಕೆದಾರರಿಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಯ…

ಸರ್ಕಾರದ ವೈಫಲ್ಯಗಳ ವಿರುದ್ಧ ಬೆಳಗಾವಿ ಅಧಿವೇಶನದಲ್ಲಿ ಬಿಜೆಪಿ ಜೆಡಿಎಸ್ ಹೋರಾಟ : ಪ್ರತಿಪಕ್ಷ ನಾಯಕ ಆರ್.ಅಶೋಕ

ಬೆಂಗಳೂರು: ಕುಂದಾನಗರಿ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಬಿಜೆಪಿ ಹಾಗು ಜೆಡಿಎಸ್ ಜಂಟಿಯಾಗಿ ಹೋರಾಟ ನಡೆಸಲಿದೆ ಎಂದು ಪ್ರತಿಪಕ್ಷ…

ಅಹ್ಮದಾಬಾದ್ ಕನ್ನಡ ಭವನ ನಿರ್ಮಾಣಕ್ಕೆ ನಿವೇಶನ, ಗುಜರಾತ್ ಸರ್ಕಾರದಿಂದಿಗೆ‌ ಚರ್ಚೆ: ಕುಮಾರಸ್ವಾಮಿ

ಅಹ್ಮದಾಬಾದ್ (ಗುಜರಾಜ್): ಅಹಮದಾಬಾದ್ ನಲ್ಲಿರುವ ಕರ್ನಾಟಕ ಸಂಘಕ್ಕೆ ಸ್ವಂತ ಭವನ ಬೇಡಿಕೆ ಬಗ್ಗೆ ಗುಜರಾತ್ ಸರಕಾರದ ಜತೆ ಮಾತುಕತೆ ನಡೆಸುತ್ತೇನೆ. ಸಂಘಕ್ಕೆ ನಿವೇಶನ ಹಾಗೂ…

ಅರಾಜಕತೆ ಸೃಷ್ಟಿಸುವ ಷಡ್ಯಂತ್ರ, ಕುತಂತ್ರದ ನಡುವೆಯೂ ಬಿಹಾರದಲ್ಲಿ ಎನ್‍ಡಿಎಗೆ ಐತಿಹಾಸಿಕ ಗೆಲುವು: ವಿಜಯೇಂದ್ರ

ಬೆಂಗಳೂರು: ರಾಹುಲ್ ಗಾಂಧಿಯವರು ಮತಗಳ್ಳತನದ ಕುರಿತು ಬಿಹಾರ ರಾಜ್ಯದ ಚುನಾವಣೆ ಮುಗಿಯುವವರೆಗೂ ಅಪಪ್ರಚಾರ ಮಾಡಿದ್ದರು. ಒಂದು ರೀತಿ ಅರಾಜಕತೆ ಸೃಷ್ಟಿಸುವ ಷಡ್ಯಂತ್ರ, ಕುತಂತ್ರವನ್ನು ಕಾಂಗ್ರೆಸ್…

ಕರ್ನಾಟಕದಲ್ಲಿ ಬಿಹಾರ ಫಲಿತಾಂಶ ಮರುಕಳಿಸಲ್ಲ: ಸತೀಶ್ ಜಾರಕಿಹೊಳಿ

ದಾವಣಗೆರೆ: ಬಿಹಾರದಲ್ಲಿ ಸೋತ ಮಾತ್ರಕ್ಕೆ ಕರ್ನಾಟಕದಲ್ಲಿಯೂ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸೋಲಾಗುತ್ತದೆ ಎನ್ನುವ ಅಗತ್ಯವಿಲ್ಲ,ಬಿಹಾರಕ್ಕೂ ಕರ್ನಾಟಕಕ್ಕೂ ಸಾಕಷ್ಟು ಭಿನ್ನತೆ ಇದೆ ಅಲ್ಲಿನ ಸೋಲಿನ…

ಹುಲಿಗಳ ಸೆರೆಗೆ ಆನೆಗಳ ಬಳಸಿ ಕೂಂಬಿಂಗ್ ಕಾರ್ಯಾಚರಣೆ: ಡಿಸಿಎಫ್ ಪರಮೇಶ್

ಸಾಂದರ್ಭಿಕ ಚಿತ್ರ ಮೈಸೂರು: ಕಾಡಿನಿಂದ ನಾಡಿನತ್ತ ಬರುತ್ತಿರುವ ಹುಲಿಗಳ ಸೆರೆ ಹಿಡಿಯಲು ಆನೆಗಳನ್ನು ಬಳಸಿಕೊಂಡು ಮೂರು ಕಡೆ ಕೂಂಬಿಂಗ್ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಡಿಸಿಎಫ್…

ರಾಹುಲ್ ಗಾಂಧಿಗೆ ರಾಹುಕಾಲ,ಸಿದ್ದರಾಮಯ್ಯಗೆ ಶುಕ್ರದೆಶೆ: ಅಶೋಕ್

ಬೆಂಗಳೂರು: ಬಿಹಾರ ಚುನಾವಣಾ ಫಲಿತಾಂಶದ ನಂತರ ಕಾಂಗ್ರೆಸ್ ನ ಇಂದಿನ ಭವಿಷ್ಯವನ್ನು ನೋಡುವುದಾದರೆ ರಾಹುಲ್ ಗಾಂಧಿಗೆ ರಾಹುಕಾಲ,ಸಿದ್ದರಾಮಯ್ಯಗೆ ಶುಕ್ರದಶೆ,ಡಿಕೆ ಶಿವಕುಮಾರ್ ಗೆ ಮನೆಗೆ ಹೋಗುವ…

ಸ್ಯಾಂಕಿ ಕೆರೆ ಸಂರಕ್ಷಿಸಿ: ಬಿಜೆಪಿಯಿಂದ ಸಹಿ ಸಂಗ್ರಹ ಅಭಿಯಾನ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಟನಲ್ ರಸ್ತೆ ಹೆಸರಿನಲ್ಲಿ ಪ್ರಕೃತಿಯನ್ನು ನಾಶಪಡಿಸಿ, ಕೆರೆಗಳನ್ನು ಹಾಳುಮಾಡಿ, ಅವೈಜ್ಞಾನಿಕ ಮೇಲುಸೇತುವೆಗಳನ್ನು ನಿರ್ಮಿಸಿ, ಸ್ಯಾಂಕಿ ಕೆರೆಯ ನಾಶಕ್ಕೆ ಮುಂದಾಗಿದೆ ಎಂದು…