Thu. Jun 18th, 2026

PRASHANTH MALENADU

ಬಂಟ್ವಾಳದಲ್ಲಿ 15ನೇ ವರ್ಷದ ಮೂಡೂರು-ಪಡೂರು ಜೋಡುಕೆರೆ ಕಂಬಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

ಬಂಟ್ವಾಳ: ತುಳುನಾಡಿನ ಸಾಂಸ್ಕೃತಿಕ ಪರಂಪರೆಯ ಪ್ರತಿಬಿಂಬವಾದ ಕಂಬಳ ಕ್ರೀಡೆಯು ಕೇವಲ ಮನೋರಂಜನೆಯಲ್ಲ, ಅದು ಮಣ್ಣಿನ ಸಂಸ್ಕೃತಿಯ ಅವಿಭಾಜ್ಯ ಅಂಗ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದರು.…

ಮಾನವ-ವನ್ಯಜೀವಿ ಸಂಘರ್ಷಕ್ಕೆ ಮುಕ್ತಿ ನೀಡಲು ಅಧಿಕಾರಿಗಳಿಗೆ ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಆದೇಶ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ವರದಿಯಾಗುತ್ತಿರುವ ಮಾನವ ಮತ್ತು ವನ್ಯಜೀವಿ ಸಂಘರ್ಷದ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ…

ಕೈಗೆಟುಕುವ ದರದಲ್ಲಿ ಬಿಡಿಎ ಫ್ಲ್ಯಾಟ್: ಕೊಮ್ಮಘಟ್ಟ, ಕಣಿಮಿಣಿಕೆ ಯೋಜನೆಗಳಿಗೆ ಫ್ಲ್ಯಾಟ್ ಆಕಾಂಕ್ಷಿಗಳ ಲಗ್ಗೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವ ಮಧ್ಯಮ ವರ್ಗದ ಜನರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ವಸತಿ ಯೋಜನೆಗಳು ಭರವಸೆ ಮೂಡಿಸಿವೆ.…

ಹುಣಸೂರಿನಲ್ಲಿ ಕುಮಾರಣ್ಣ-ಲಕ್ಷ್ಮಿ ಹೆಬ್ಬಾಳ್ಕರ್ ‘ವಾಕ್ಸಮರ’: ಸಾಲದ ಸುಳಿ ವರ್ಸಸ್ ಗೃಹಲಕ್ಷ್ಮಿ ಹಕ್ಕು!

ಮೈಸೂರು: “ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳಿಗಾಗಿ ಮಿತಿಮೀರಿ ಸಾಲ ಮಾಡುತ್ತಿದ್ದು, ಕರ್ನಾಟಕವನ್ನು ಆರ್ಥಿಕ ದಿವಾಳಿತನದತ್ತ ದೂಡುತ್ತಿದೆ” ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆತಂಕ…

ಕಾಫಿನಾಡ ಮಲೆಹಾದಿಯಲ್ಲಿ ಬೈಕ್ ಸವಾರರ ‘ಹೌಹಾರಿ’ ಸಾಹಸ:ಬೈಕ್ ರೇಸ್ ಗೆ ಅದ್ದೂರಿ ಚಾಲನೆ

ಚಿಕ್ಕಮಗಳೂರು: ಕಾಫಿನಾಡಿನ ಅಂಕುಡೊಂಕಿನ ಹಾದಿ, ಧೂಳೆಬ್ಬಿಸುವ ತಿರುವುಗಳು ಹಾಗೂ ಸಾಹಸಪ್ರಿಯರ ಎದೆಯ ಬಡಿತದ ನಡುವೆ ‘ಚಿಕ್ಕಮಗಳೂರು ಮೋಟಾರ್ ಸ್ಪೋರ್ಟ್ಸ್’ ಹಬ್ಬಕ್ಕೆ ಅದ್ಧೂರಿ ಚಾಲನೆ ದೊರೆತಿದೆ.…

ರಾಜ್ಯದ ಆರ್ಥಿಕ ಶಿಸ್ತು ಹದಗೆಟ್ಟಿದೆ: ಸಿಎಂ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ರಾಜ್ಯ ಸರ್ಕಾರ ಮಂಡಿಸಿರುವ 2026-27ರ ಬಜೆಟ್ ಕೇವಲ ಸಾಲದ ಹೊರೆಯಾಗಿದ್ದು, ರಾಜ್ಯದ ಅಭಿವೃದ್ಧಿಗೆ ಪೂರಕವಾಗಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.…

ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ: ಎಲ್‌ಪಿಜಿ ಬೆಲೆ ಏರಿಕೆ ಖಂಡಿಸಿ ಪ್ರಧಾನಿ ರಾಜೀನಾಮೆಗೆ ಆಗ್ರಹ

ಬೆಂಗಳೂರು: ದೇಶದಲ್ಲಿ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ಏರಿಕೆಯಾಗಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ. ಕೇಂದ್ರ ಸರ್ಕಾರದ ಈ ನಿರ್ಧಾರವು ಹಣದುಬ್ಬರದಿಂದ ತತ್ತರಿಸಿರುವ…

ಬೆಂಗಳೂರಿನಲ್ಲಿ ತಂಬಾಕು ಮಾರಾಟಗಾರರಿಗೆ ಬಿಸಿ: 1,600ಕ್ಕೂ ಹೆಚ್ಚು ಕೇಸ್‌ ದಾಖಲು, ₹7.47 ಲಕ್ಷ ದಂಡ ವಸೂಲಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ತಂಬಾಕು ನಿಯಂತ್ರಣ ಕಾಯ್ದೆಯನ್ನು (COTPA) ಕಟ್ಟುನಿಟ್ಟಾಗಿ ಜಾರಿಗೊಳಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಭರ್ಜರಿ ಕಾರ್ಯಾಚರಣೆ ನಡೆಸಿದೆ. ಕಳೆದ ಒಂದು…

 ‘ಕ್ರೇಜಿ ಸ್ಟಾರ್’ ಅರಮನೆಗೆ ‘ಡಿಸಿಎಂ’ ಎಂಟ್ರಿ: ಕನಸುಗಾರನ ಹೊಸ ನಿವಾಸದಲ್ಲಿ ಕನಕಪುರದ ದೊರೆ!

ಬೆಂಗಳೂರು: ಸ್ಯಾಂಡಲ್‌ವುಡ್‌ನ ‘ಈಶ್ವರ’ ಮತ್ತು ರಾಜಕೀಯದ ‘ಮಹಾಬಲ’ ಒಂದೇ ಫ್ರೇಮ್‌ನಲ್ಲಿ ಕಾಣಿಸಿಕೊಂಡರೆ ಹೇಗಿರುತ್ತೆ? ಅಂತಹದೊಂದು ಹೈ-ವೋಲ್ಟೇಜ್ ದೃಶ್ಯಕ್ಕೆ ಶನಿವಾರ ಸಂಜೆ ಸಾಕ್ಷಿಯಾಯಿತು ಬೆಂಗಳೂರಿನ ಹೊಸಕೆರೆಹಳ್ಳಿ.…

ಸೈಬರ್ ಅಪರಾಧಗಳ ಮಟ್ಟಹಾಕಲು ಸರ್ಕಾರ ಬದ್ಧ: ಗೃಹ ಸಚಿವ ಡಾ. ಜಿ. ಪರಮೇಶ್ವರ್

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಸೈಬರ್ ಅಪರಾಧಗಳನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಲು ಕರ್ನಾಟಕ ಸರ್ಕಾರ ಸನ್ನದ್ಧವಾಗಿದೆ,ಸೈಬರ್ ಅಪರಾಧಗಳನ್ನು ಪತ್ತೆಹಚ್ಚಲು ಮತ್ತು ತಡೆಗಟ್ಟಲು ಕೃತಕ ಬುದ್ಧಿಮತ್ತೆ…