Sun. Sep 27th, 2026

PRASHANTH MALENADU

ರಾಜ್ಯಸಭಾ ಅಭ್ಯರ್ಥಿ ನಾಮಪತ್ರ ತಿರಸ್ಕಾರ: ಮೋದಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ದೇಶದ ಪ್ರಜಾಪ್ರಭುತ್ವವನ್ನು ಹತ್ತಿಕ್ಕುವ ಮೂಲಕ ದೀರ್ಘಾವಧಿ ಪ್ರಧಾನಿಯಾಗಿ ಮುಂದುವರಿದಿರುವ ನರೇಂದ್ರ ಮೋದಿ ಅವರ ಸಾಧನೆಯನ್ನು ಬಿಜೆಪಿ ಸಂಭ್ರಮಿಸುತ್ತಿರುವುದು ಪ್ರಜಾಪ್ರಭುತ್ವಕ್ಕೆ ಬಗೆದ ಅತಿದೊಡ್ಡ ದ್ರೋಹ…

ರಾಜ್ಯಸಭೆ ಸ್ಥಾನಕ್ಕಿಂತ ಮೋದಿ ಅವರೊಂದಿಗಿನ ಬಾಂಧವ್ಯ ಮಿಗಿಲಾದದ್ದು: ಮಾಜಿ ಪ್ರಧಾನಿ ದೇವೇಗೌಡ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮತ್ತು ನನ್ನ ನಡುವಿನ ಸ್ನೇಹ ಹಾಗೂ ಬಾಂಧವ್ಯವು ಕೇವಲ ಒಂದು ರಾಜ್ಯಸಭೆ ಸ್ಥಾನಕ್ಕೆ ಸೀಮಿತವಾದುದಲ್ಲ ಎಂದು ಮಾಜಿ ಪ್ರಧಾನಿ…

ಪ್ರಧಾನಿ ಮೋದಿ ಸುದೀರ್ಘ ಸೇವೆ: ಕಾಡುಮಲ್ಲೇಶ್ವರ ದೇವಸ್ಥಾನದಲ್ಲಿ ಬಿ.ವೈ. ವಿಜಯೇಂದ್ರ ವಿಶೇಷ ಪೂಜೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ 4,399 ದಿನಗಳ ನಿರಂತರ ಸೇವೆ ಪೂರೈಸಿ, ಐತಿಹಾಸಿಕ ದಾಖಲೆ ನಿರ್ಮಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ…

ಶಾಸಕ ಟಿ.ಬಿ. ಜಯಚಂದ್ರ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ: ದೆಹಲಿ ವಿಶೇಷ ಪ್ರತಿನಿಧಿಯಾಗಿ ನೇಮಕ!

ಬೆಂಗಳೂರು: ಶಿರಾ ವಿಧಾನಸಭಾ ಕ್ಷೇತ್ರದ ಹಿರಿಯ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ಶ್ರೀ ಟಿ.ಬಿ. ಜಯಚಂದ್ರ ಅವರಿಗೆ ರಾಜ್ಯ ಸರ್ಕಾರ ಮಹತ್ವದ ಜವಾಬ್ದಾರಿಯನ್ನು…

ಖಾತೆ ಹಂಚಿಕೆಗೆ ಸಚಿವ ಕೃಷ್ಣಬೈರೇಗೌಡ ತೀವ್ರ ಅಸಮಾಧಾನ: ಬೆಂಬಲಿಗರೊಂದಿಗೆ ದೆಹಲಿಗೆ ದೌಡು!

ಬೆಂಗಳೂರು/ನವದೆಹಲಿ: ರಾಜ್ಯ ಸಚಿವ ಸಂಪುಟದ ಇತ್ತೀಚಿನ ಖಾತೆ ಮರುಹಂಚಿಕೆ ಪ್ರಕ್ರಿಯೆಯು ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಒಳಗೆ ಭಾರಿ ಭಿನ್ನಾಭಿಪ್ರಾಯಕ್ಕೆ ಕಾರಣವಾಗಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ…

ಗ್ರಾಮೀಣ ಕ್ರೀಡೆಗಳಿಗೆ ಆದ್ಯತೆ ನೀಡಿ, ಮುಜರಾಯಿ ಇಲಾಖೆಯ 235 ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಿ: ಡಾ.ಜಿ.ಪರಮೇಶ್ವರ್ ಕಟ್ಟುನಿಟ್ಟಿನ ಆದೇಶ!

ಬೆಂಗಳೂರು: “ರಾಜ್ಯದ ಗ್ರಾಮೀಣ ಹಾಗೂ ಪಾರಂಪರಿಕ ಕ್ರೀಡೆಗಳಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಪ್ರತಿಭಾವಂತ ಗ್ರಾಮೀಣ ಯುವಕರಿಗೆ ಸೂಕ್ತ ಉತ್ತೇಜನ ನೀಡಬೇಕು” ಎಂದು ಉಪಮುಖ್ಯಮಂತ್ರಿಗಳಾದ…

ಬಸವಾಪಟ್ಟಣ ಮಹಿಳೆ ಮೇಲಿನ ಹಲ್ಲೆ ಮತ್ತು ಅತ್ಯಾಚಾರ ಪ್ರಕರಣ: ದಾವಣಗೆರೆ ಎಸ್‌ಪಿಗೆ ಮಹಿಳಾ ಆಯೋಗದಿಂದ ತಕ್ಷಣದ ಕ್ರಮಕ್ಕೆ ಆದೇಶ!

ದಾವಣಗೆರೆ: ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ಒಂಟಿ ಮಹಿಳೆಯೊಬ್ಬರ ಮೇಲೆ ನಡೆದಿರುವ ಭೀಕರ ಸಾಮೂಹಿಕ ಅತ್ಯಾಚಾರ ಹಾಗೂ ಅದರ ವಿಡಿಯೋವನ್ನು…

ಬೆಂಗಳೂರು-ತುಮಕೂರು ರೈಲು ಮಾರ್ಗದ ಉನ್ನತೀಕರಣ: ₹162.57 ಕೋಟಿ ಯೋಜನೆಗೆ ಕೇಂದ್ರ ಸರ್ಕಾರದ ಒಪ್ಪಿಗೆ!

ನವದೆಹಲಿ/ಬೆಂಗಳೂರು: ಕರ್ನಾಟಕದ ಅತ್ಯಂತ ಜನನಿಬಿಡ ಮತ್ತು ಪ್ರಮುಖ ರೈಲ್ವೆ ಮಾರ್ಗಗಳಲ್ಲಿ ಒಂದಾದ ಬೆಂಗಳೂರು – ತುಮಕೂರು ರೈಲು ಕಾರಿಡಾರ್‌ನ ವಿದ್ಯುತ್ ಎಳೆತ (ಟ್ರಾಕ್ಷನ್) ವ್ಯವಸ್ಥೆಯನ್ನು…

ಸಿಎಂ ಬಂದು ನನ್ನ ಬಳಿ ಏನು ಸಲಹೆ ಕೇಳುತ್ತಾರೆ?: ಮುಖ್ಯಮಂತ್ರಿ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ತೀಕ್ಷ್ಣ ವಾಗ್ದಾಳಿ!

ಬೆಂಗಳೂರು: “ನಾನೇನು ಸಲಹೆ ನೀಡಲಿ, ಕುಮಾರಸ್ವಾಮಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಏನು ಸಾಧನೆ ಮಾಡಿದ್ದಾರೆ ಎಂದು ಕಾಂಗ್ರೆಸ್‌ನವರೇ ಈ ಹಿಂದೆ ಟೀಕಿಸಿದ್ದರು. ಈಗ ನನ್ನ…

ರಾಜ್ಯಸಭೆಗೆ ಹೋಗಬೇಕೆಂದು ದೇವೇಗೌಡರು ಅರ್ಜಿ ಹಾಕಿರಲಿಲ್ಲ:ಕುಮಾರಸ್ವಾಮಿ

ಮಂಡ್ಯ:ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರ ಮೇಲೆ ಕಾಂಗ್ರೆಸ್ ನಾಯಕರಿಗೆ ಅತಿಯಾದ ಅನುಕಂಪ ಬಂದಿದೆ. ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿಯಲ್ಲಿ ಬಿರುಕು ಸೃಷ್ಟಿಸಲು ಆ…