ಸುಪ್ರೀಂ ಕೋರ್ಟ್‌ನಲ್ಲಿ ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್
Share this with Friendsನವದೆಹಲಿ.ಎ.02 : ದಾರಿತಪ್ಪಿಸುವ ಜಾಹೀರಾತುಗಳನ್ನು ನಿರಂತರವಾಗಿ ಪ್ರಕಟಿಸಿದ್ದಕ್ಕಾಗಿ ಯೋಗ ಗುರು ಬಾಬಾ ರಾಮದೇವ್ ಮತ್ತು ಪತಂಜಲಿ ಆಯುರ್ವೇದ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರು ಸುಪ್ರೀಂ ಕೋರ್ಟ್ ನಲ್ಲಿ ಕ್ಷಮೆಯಾಚಿಸಿದ್ದಾರೆ. ಕಳೆದ ವರ್ಷ ನವೆಂಬರ್ನಲ್ಲಿ ಸುಪ್ರೀಂ ಕೋರ್ಟ್ಗೆ ನೀಡಿದ ಭರವಸೆಯನ್ನು ಉಲ್ಲಂಘಿಸಿದ್ದಕ್ಕಾಗಿ ಫೆಬ್ರವರಿ 27 ರಂದು ನ್ಯಾಯಪೀಠವು ಆಚಾರ್ಯ ಬಾಲಕೃಷ್ಣ ಮತ್ತು ಪತಂಜಲಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆಯನ್ನು ಪ್ರಾರಂಭಿಸಿತ್ತು. ಇಂದು ಕೋರ್ಟ್ ನಲ್ಲಿ ವಿಚಾರಣೆಗೆ ಹಾಜರಾದ ಅವರು, ಇಬ್ಬರೂ ನ್ಯಾಯಾಲಯಕ್ಕೆ ಬೇಷರತ್ತಾಗಿ … Continue reading ಸುಪ್ರೀಂ ಕೋರ್ಟ್‌ನಲ್ಲಿ ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್
Copy and paste this URL into your WordPress site to embed
Copy and paste this code into your site to embed