ಚಿಕ್ಕೋಡಿ: ಲೋಕಸಭಾ ಚುನಾವಣೆ ಅಂಗವಾಗಿ ನಿಪ್ಪಾಣಿ ಕ್ಷೇತ್ರದ ಭಿವಶಿ ಗ್ರಾಮದಲ್ಲಿ ಬೂತ್ ನಂಬರ್ 130 ರಲ್ಲಿ ಬಸವಜ್ಯೋತಿ ಯೂಥ ಫೌಂಡೇಶನ ಅಧ್ಯಕ್ಷ್ಯರಾದ ಬಸವಪ್ರಸಾದ ಜೊಲ್ಲೆ ಶ್ರೀಮತಿ ಯಶಸ್ವಿನಿ ಜೊಲ್ಲೆಯವರು ಮತ ಚಲಾಯಿಸಿದರು. ಮತದಾನ ಪ್ರತಿಯೊಬ್ಬರ ಹಕ್ಕು.ಸುಭದ್ರ ಪ್ರಜಾಪ್ರಭುತ್ವದಲ್ಲಿ ಸರ್ವರೂ ಪಾಲ್ಗೊಂಡು, ಉತ್ತಮ ಸಮಾಜಕಟ್ಟಲು ಎಲ್ಲರೂ ತಮ್ಮ ಅತ್ಯಮೂಲ್ಯವಾದ ಮತವನ್ನು ಚಲಾಯಿಸಬೇಕೆಂದು ಮನವಿ ಮಾಡುತ್ತೇನೆ ಎಂದು ಹೇಳಿದರು.