ಯುಗಾದಿಯಂದು ಹಾರಿಸುವ ‘ಬ್ರಹ್ಮಧ್ವಜ’ ವಿಶೇಷತೆ ಏನು..?

Share this with Friendsಬ್ರಹ್ಮದೇವನು ಯುಗಾದಿ ಪಾಡ್ಯದಂದು ಸೃಷ್ಟಿಯನ್ನು ನಿರ್ಮಿಸಿದ್ದ ರಿಂದ ಧರ್ಮಶಾಸ್ತ್ರದಲ್ಲಿ ಧ್ವಜಕ್ಕೆ ‘ಬ್ರಹ್ಮ ಧ್ವಜ’ ಎನ್ನುತ್ತಾರೆ. ಇದಕ್ಕೆ ಕೆಲವು ಜನರು ‘ಇಂದ್ರಧ್ವಜ’ ಎಂದೂ ಹೇಳುತ್ತಾರೆ. ಈ ಧ್ವಜವು ವಿಜಯದ ಮತ್ತು ಆನಂದದ ಪ್ರತೀಕವಾಗಿದೆ, ಆದುದರಿಂದ ಮನೆಮನೆಗಳಲ್ಲಿ ಬ್ರಹ್ಮಧ್ವಜವನ್ನು ನಿಲ್ಲಿಸುತ್ತಾರೆ. ವಿಜಯದ ಪ್ರತೀಕವು ಎತ್ತರವಾಗಿರುತ್ತದೆ; ಆದುದರಿಂದ ಬ್ರಹ್ಮಧ್ವಜವನ್ನು ಎತ್ತರವಾಗಿ ನಿಲ್ಲಿಸುತ್ತಾರೆ. ಪದ್ಧತಿ : ಸೂರ್ಯೋದಯದ ನಂತರ ಬ್ರಹ್ಮಧ್ವಜವನ್ನು ಕೂಡಲೇ ನಿಲ್ಲಿಸಬೇಕಾಗಿರುತ್ತದೆ. ಅಪವಾದಾತ್ಮಕ ಸ್ಥಿತಿಯಲ್ಲಿ ಪಂಚಾಂಗವನ್ನು ನೋಡಿ ಬ್ರಹ್ಮಧ್ವಜವನ್ನು ನಿಲ್ಲಿಸಬೇಕು. ಎತ್ತರವಾಗಿರುವ ಬಿದಿರಿನ ತುದಿಗೆ ಹಳದಿ ಬಣ್ಣದ … Continue reading ಯುಗಾದಿಯಂದು ಹಾರಿಸುವ ‘ಬ್ರಹ್ಮಧ್ವಜ’ ವಿಶೇಷತೆ ಏನು..?