ಯತೀಂದ್ರ ಸಿದ್ದರಾಮಯ್ಯ ವಿರುದ್ದ ಸಿ.ಟಿ.ರವಿ ವಾಗ್ದಾಳಿ

Share this with Friends ಬೆಂಗಳೂರು,ಮಾ.29: ಅಮಿತ್ ಶಾ ಗೂಂಡಾ, ರೌಡಿ ಎಂದು ಟೀಕಿಸಿದ್ದ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ವಿರುದ್ದ ಮಾಜಿ ಸಚಿವ ಸಿ.ಟಿ ರವಿ ಕೂಡಾ ವಾಗ್ದಾಳಿ ನಡೆಸಿದ್ದಾರೆ. ಮಾಧ್ಯಮ ದವರೊಂದಿಗೆ ಮಾತನಾಡಿದ ಅವರು ಅಪ್ಪನ ಹೆಸರಿನ ಮೇಲೆ ಅಧಿಕಾರಕ್ಕೆ ಬಂದವರು ಹೀಗೆ ಆಡೋದು ಎಂದು ಟೀಕಿಸಿದರು. 1982ರಲ್ಲೇ ಅಮಿತ್ ಶಾ ಬೂತ್ ಅಧ್ಯಕ್ಷರಾಗಿದ್ದರು, ಆಗ ಯತೀಂದ್ರ ಅವರ‌ ಅಪ್ಪ ಎಂ ಎಲ್ ಎ ಕೂಡ ಆಗಿರಲಿಲ್ಲ, ಅಪ್ಪನ ದುಡ್ಡಿನ ಮೇಲೆ ಶಾಸಕರಾದವರು. ನಾವು … Continue reading ಯತೀಂದ್ರ ಸಿದ್ದರಾಮಯ್ಯ ವಿರುದ್ದ ಸಿ.ಟಿ.ರವಿ ವಾಗ್ದಾಳಿ