ಡಾ.ಬಿ ಆರ್ ಮಮತ ಅವರಿಗೆ ಅಭಿನಂದನೆ
ವಾರ್ತಾ ಮತ್ತು ಪ್ರಚಾರ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಐಎಎಸ್ ಅಧಿಕಾರಿ ಡಾ.ಬಿ ಆರ್ ಮಮತ ಅವರು ನಿವೃತ್ತಿ ಹೊಂದುತ್ತಿದ್ದು ಅವರಿಗೆ ಅಭಿನಂದನಿಸಲಾಯಿತು
ವಾರ್ತಾ ಮತ್ತು ಪ್ರಚಾರ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಐಎಎಸ್ ಅಧಿಕಾರಿ ಡಾ.ಬಿ ಆರ್ ಮಮತ ಅವರು ನಿವೃತ್ತಿ ಹೊಂದುತ್ತಿದ್ದು ಅವರಿಗೆ ಅಭಿನಂದನಿಸಲಾಯಿತು
ಬೆಂಗಳೂರು,ಜೂ.27: ಚನ್ನಪಟ್ಟಣದ ಉಪಚುನಾವಣೆಯಲ್ಲಿ ಡಿ.ಕೆ ಬ್ರದರ್ಸ್ ಪೈಕಿ ಯಾರೇ ನಿಂತರೂ ಸೋಲಿಸುತ್ತೇವೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ…
ಕೆಂಪೇಗೌಡರ ಜಯಂತಿ ಪ್ರಯುಕ್ತ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡರ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿದರು.
ಕೆಂಪೇಗೌಡ ಜಯಂತಿ ವೇಳೆ ವೇದಿಕೆಯಲ್ಲೇ ಡಿಕೆಶಿ ಸಿಎಂ ಆಗಬೇಕೆಂದು ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಹೇಳಿದ್ದಾರೆ
ಮಾದಕ ವಸ್ತುಗಳ ಸೇವನೆಯಿಂದ ಆಗುವ ಅನಾಹುತಗಳ ಬಗ್ಗೆ ಜಾಗೃತಿ ಮೂಡಿಸಲು ಬೆಂಗಳೂರಿನ ಕಂಠೀರವ ಸ್ಟೇಡಿಯಂ ಬಳಿ ಹಮ್ಮಿಕೊಂಡಿದ್ದ ಅಭಿಯಾನಕ್ಕೆ ಜಿ.ಪರಮೇಶ್ವರ್ ಚಾಲನೆ ನೀಡಿದರು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಬೆಂಗಳೂರು,ಜೂ.25: ಸನಾತನ ಧರ್ಮವನ್ನು ಅವಮಾನಿಸಿದ ಆರೋಪಕ್ಕೆ ಗುರಿಯಾಗಿರುವ ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಇಂದು ವಿಚಾರಣೆಗೆ ಹಾಜರಾದರು. ಮಂಗಳವಾರ ಬೆಂಗಳೂರಿನ ಮೆಟ್ರೋಪಾಲಿನ್ ಮ್ಯಾಜಿಸ್ಟ್ರೇಟ್…
ಗೃಹ ಕಚೇರಿ ಕೃಷ್ಣಾದಲ್ಲಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಕನ್ನಡ ಸಾಹಿತ್ಯ ಪರಿಷತ್ತು, ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರೊಂದಿಗೆ ಸಭೆ ನಡೆಸಿದ ಸಿದ್ದರಾಮಯ್ಯ
ನಂದಿನಿ ಹಾಲಿನ ದರ ಅರ್ಧ ಲೀಟರ್ 2 ಏರಿಕೆ
ಬೆಂಗಳೂರು : ರಾಜ್ಯ ಸರ್ಕಾರ ಇತ್ತಿಚೇಗಷ್ಟೇ ಡೀಸೆಲ್ ಮತ್ತು ಪೆಟ್ರೋಲ್ ಮೇಲೆ ತೆರಿಗೆ ಏರಿಕೆ ಮಾಡಿ ಜನರಿಗೆ ದುಬಾರಿ ದುನಿಯಾದ ದರ್ಶನ ಮಾಡಿಸುತ್ತಿರುವ ಸಿದ್ದು…