Tue. Sep 22nd, 2026

Bengaluru

ರಾಷ್ಟ್ರ ಧ್ವಜಾರೋಹಣಕ್ಕಿಂತ ರಾಜಕೀಯವೇ ಮುಖ್ಯವೇ?: ಸಚಿವ ಜಮೀರ್ ಪತ್ರಕ್ಕೆ ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಫೇಸ್‌ಬುಕ್‌ನಲ್ಲಿ ತೀಕ್ಷ್ಣ ವಾಗ್ದಾಳಿ

ಬೆಂಗಳೂರು: “ವಿಜಯನಗರ ಜಿಲ್ಲೆಯಲ್ಲಿ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಮಾಡಲು ತಮಗೆ ‘ಸಮಯದ ಅಭಾವವಿದೆ’ ಎಂದು ನೆಪ ಒಡ್ಡಿರುವ ಸಚಿವ ಬಿ.ಝೆಡ್. ಜಮೀರ್…

ವಿಕಾಸ ಸೌಧ ಆವರಣದಲ್ಲಿ ಎಸ್.ಎಂ. ಕೃಷ್ಣ ಭವ್ಯ ಪ್ರತಿಮೆ ಸ್ಥಾಪಿಸಿ: ಸಿಎಂಗೆ ಡಾ. ಕೆ. ಗೋವಿಂದರಾಜ್ ಪತ್ರ

ಬೆಂಗಳೂರು: ಕರ್ನಾಟಕದ ಹೆಮ್ಮೆಯ ಹಿರಿಯ ರಾಜಕಾರಣಿ, ದಕ್ಷ ಆಡಳಿತಗಾರ ಹಾಗೂ ‘ವಿಕಾಸ ಸೌಧ’ದ ನಿರ್ಮಾತೃ ದಿವಂಗತ ಎಸ್.ಎಂ. ಕೃಷ್ಣ ಅವರ ಸ್ಮರಣಾರ್ಥವಾಗಿ ರಾಜ್ಯ ಸರ್ಕಾರವು…

ರಾಜ್ಯದ ಸರ್ವ ಮುಖ್ಯಮಂತ್ರಿಗಳ ಸಾಧನೆ ಸ್ಮರಿಸಿದ ಸಿಎಂ ಡಿ.ಕೆ. ಶಿವಕುಮಾರ್: ಪಕ್ಷಾತೀತವಾಗಿ ನಾಡಿನ ನಾಯಕರ ಕೊಡುಗೆಗೆ ಶ್ಲಾಘನೆ

ಬೆಂಗಳೂರು: “ರಾಜ್ಯದ ಇತಿಹಾಸದಲ್ಲಿ ಕಂಠಿ ಅವರ ಕಾಲದಿಂದ ಹಿಡಿದು ಸಿದ್ದರಾಮಯ್ಯ ಅವರ ವರೆಗೆ ಆಡಳಿತ ನಡೆಸಿದ ಅನೇಕ ರಾಜಕೀಯ ಮುತ್ಸದ್ಧಿಗಳು ಕರ್ನಾಟಕದ ಪ್ರಗತಿಗೆ ತಮ್ಮದೇ…

ಕರ್ನಾಟಕ ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ

ಬೆಂಗಳೂರು: ರಾಜ್ಯ ರಾಜಕಾರಣದ ಪ್ರಮುಖ ಬೆಳವಣಿಗೆಯೊಂದರಲ್ಲಿ, ರೋಣ ವಿಧಾನಸಭಾ ಕ್ಷೇತ್ರದ ಹಿರಿಯ ಶಾಸಕರಾದ ಗುರುಪಾದಗೌಡ ಸಂಗನಗೌಡ ಪಾಟೀಲ್ (ಜಿ.ಎಸ್. ಪಾಟೀಲ್) ಅವರು ಕರ್ನಾಟಕ ವಿಧಾನಸಭೆಯ…

ಖರ್ಗೆ ಸಭೆ ನಡೆದ ಸ್ಥಳ ‘ಶುದ್ಧೀಕರಣ’: ಸಂವಿಧಾನಕ್ಕೆ ಎಸಗಿದ ಅಪಮಾನ ಎಂದ ಡಿ.ಕೆ. ಶಿವಕುಮಾರ್

ಬೆಂಗಳೂರು: ಉತ್ತರಾಖಂಡದ ಹಲ್ದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಹಿರಂಗ ಸಭೆ ನಡೆಸಿದ್ದ ಸ್ಥಳವನ್ನು ‘ಶುದ್ಧೀಕರಣ’ ಮಾಡಿರುವ ಕೃತ್ಯಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿಶೇಷ ಆಯೋಗ ರಚಿಸಿ ಸಿಎಂ ಆದೇಶ

ಬೆಂಗಳೂರು: ರಾಜ್ಯದಲ್ಲಿ ಅತ್ಯಂತ ಹಿಂದುಳಿದ ಸ್ಥಿತಿಯಲ್ಲಿರುವ ಆದಿವಾಸಿ ಹಾಗೂ ಅಲೆಮಾರಿ ಜನಾಂಗದವರ ಸರ್ವತೋಮುಖ ಏಳಿಗೆಗಾಗಿ ಮಹತ್ವದ ನಿರ್ಧಾರ ಕೈಗೊಂಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು,…

 “ಕ್ಲೀನ್ & ಗ್ರೀನ್ ಹಂಪಿ” ಅಭಿಯಾನಕ್ಕೆ ಚಾಲನೆ; ಸಮಗ್ರ ಸ್ವಚ್ಛತೆಗೆ ಜಾಗತಿಕ ಟೆಂಡರ್

ಬೆಂಗಳೂರು: ಯುನೆಸ್ಕೋ ಗುರುತಿಸಿರುವ ವಿಶ್ವ ಪಾರಂಪರಿಕ ಪ್ರವಾಸಿ ತಾಣವಾದ ಹಂಪಿಯನ್ನು ಮತ್ತಷ್ಟು ಸ್ವಚ್ಛ, ಹಸಿರು ಮತ್ತು ಪ್ರವಾಸಿ ಸ್ನೇಹಿ ಕೇಂದ್ರವನ್ನಾಗಿ ಪರಿವರ್ತಿಸಲು ಪ್ರವಾಸೋದ್ಯಮ ಇಲಾಖೆ…

ವಿಕಾಸಸೌಧದ ಕ್ಯಾಂಟೀನ್ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ದಿಢೀರ್ ದಾಳಿ: ಜಿರಳೆ, ಫಂಗಸ್ ಪತ್ತೆ; ಭೋಜನಾಲಯ ಸೀಜ್!

ಬೆಂಗಳೂರು: ರಾಜ್ಯ ಸರ್ಕಾರದ ಶಕ್ತಿ ಕೇಂದ್ರವಾದ ವಿಕಾಸಸೌಧದ ಆವರಣದಲ್ಲಿರುವ ಅಧಿಕೃತ ಕ್ಯಾಂಟೀನ್ (ಭೋಜನಾಲಯ) ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಅಧಿಕಾರಿಗಳು ಗುರುವಾರ…

‘ಲೈಫ್ ಪಾಸ್.. ಲವ್ ರಿಮೈನ್ಡ್’: ಇನ್‌ಸ್ಟಾಗ್ರಾಮ್‌ನಲ್ಲಿ ಭಾವುಕ ಪೋಸ್ಟ್ ಹಂಚಿಕೊಂಡ ರೋರಿಂಗ್ ಸ್ಟಾರ್ ಶ್ರೀಮುರಳಿ!

ಬೆಂಗಳೂರು: ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ, ರೋರಿಂಗ್ ಸ್ಟಾರ್ ಶ್ರೀಮುರಳಿ ಅವರು ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಹಂಚಿಕೊಂಡಿರುವ ಒಂದು ವಿಶಿಷ್ಟ ಹಾಗೂ ಭಾವುಕ ಸಾಲುಗಳ…

ಮೆಟ್ರೋ ಪ್ರಯಾಣಿಕರೇ ಗಮನಿಸಿ: ಆಗಸ್ಟ್ 15 ರಂದು ವಿಧಾನಸೌಧ ಮೆಟ್ರೋ ನಿಲ್ದಾಣ ತಾತ್ಕಾಲಿಕ ಬಂದ್ 

ಬೆಂಗಳೂರು: ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ರಾಜಧಾನಿಯ ವಿಧಾನಸೌಧದ ಆವರಣದಲ್ಲಿ ಹಮ್ಮಿಕೊಳ್ಳಲಾಗಿರುವ ‘ಫ್ರೀಡಂ ಹಬ್ಬ’ ವಿಶೇಷ ಕಾರ್ಯಕ್ರಮದ ಪ್ರಯುಕ್ತ ಸಾರ್ವಜನಿಕರ ಸುರಕ್ಷತೆ ಹಾಗೂ…