Tue. Sep 22nd, 2026

Bengaluru

‘ನೆಕ್ಸ್ಟ್ ಲೆವೆಲ್’ ಚಿತ್ರಕ್ಕೆ ಅದ್ಧೂರಿ ಚಾಲನೆ: ಆಯುಷ್ ಉಪೇಂದ್ರ ಅವರಿಂದ ಕ್ಲಾಪ್

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ವಿಭಿನ್ನ ಕಥಾಹಂದರ ಹಾಗೂ ನವೀನ ಶೈಲಿಯ ಸಿನಿಮಾಗಳಿಗೆ ಹೆಸರುವಾಸಿಯಾಗಿರುವ ಜನಪ್ರಿಯ ನಿರ್ದೇಶಕ ಅರವಿಂದ್ ಕೌಶಿಕ್ ಅವರ ಸಾರಥ್ಯದಲ್ಲಿ ಮೂಡಿಬರುತ್ತಿರುವ ನೂತನ ಚಲನಚಿತ್ರ…

ಉಭಯ ಸದನಗಳಲ್ಲಿ ಅಗಲಿದ ಗಣ್ಯರಿಗೆ ಭಾವಪೂರ್ಣ ಶ್ರದ್ಧಾಂಜಲಿ: ಸಂತಾಪ ಸೂಚಿಸಿ ಕಲಾಪ ಮುಂದೂಡಿಕೆ

ಬೆಂಗಳೂರು: ವಿಧಾನಮಂಡಲದ ಹೊಸ ಅಧಿವೇಶನದ ಆರಂಭದ ದಿನದಂದು ಇತ್ತೀಚೆಗೆ ನಿಧನರಾದ ನಾಡಿನ ಪ್ರಮುಖ ರಾಜಕೀಯ ಧುರಿತರು, ಮಾಜಿ ಶಾಸಕರು ಹಾಗೂ ಗಣ್ಯರಿಗೆ ವಿಧಾನಸಭೆ ಮತ್ತು…

ಮೇಕೆದಾಟು ಕೇವಲ ನೀರಾವರಿಯಲ್ಲ, ಭವಿಷ್ಯದ ಕುಡಿಯುವ ನೀರಿನ ಆಸರೆ: ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು: ಮೇಕೆದಾಟು ಯೋಜನೆ ಕೇವಲ ಒಂದು ಸಾಮಾನ್ಯ ನೀರಾವರಿ ಯೋಜನೆಯಲ್ಲ; ಇದು ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರ ಪ್ರದೇಶಗಳ ಮುಂದಿನ…

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ; ತನಿಖೆಗೆ ಹಿರಿಯ ಅಧಿಕಾರಿ ನೇತೃತ್ವದ ವಿಶೇಷ ತಂಡ ರಚನೆ

ಸಾಂದರ್ಭಿಕ ಚಿತ್ರ ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ತೀವ್ರ ಭದ್ರತಾ ಲೋಪ ಉಂಟಾಗಿರುವುದು ಬೆಳಕಿಗೆ ಬಂದಿದ್ದು, ಜೈಲಿನಲ್ಲಿರುವ ಮಾಜಿ ಸಂಸದನ ಬ್ಯಾರಕ್‌ನಲ್ಲಿ…

ಸಚಿವ ನಾಗೇಂದ್ರ ರಾಜೀನಾಮೆಗೆ ಬಿ.ವೈ. ವಿಜಯೇಂದ್ರ ಆಗ್ರಹ: ಸದನದ ಒಳಗೂ, ಹೊರಗೂ ಹೋರಾಟದ ಎಚ್ಚರಿಕೆ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ನಾಗೇಂದ್ರ ಅವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ…

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಸಲೀಂ ಅಹ್ಮದ್‌ ನಾಮಪತ್ರ ಸಲ್ಲಿಕೆ; ಆಡಳಿತ ಪಕ್ಷದ ಹೊಸ ದಾಳ!

ಬೆಂಗಳೂರು: ಕೆಳಮನೆಯಾದ ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಜಿ.ಎಸ್. ಪಾಟೀಲ್ ಅವರ ನಾಮಪತ್ರ ಸಲ್ಲಿಕೆ ಬೆನ್ನಲ್ಲೇ, ಇದೀಗ ಮೇಲ್ಮನೆಯಾದ ವಿಧಾನ ಪರಿಷತ್ತಿನ ಸಭಾಪತಿ ಪೀಠವನ್ನು ಅಲಂಕರಿಸಲು…

ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಜಿ.ಎಸ್. ಪಾಟೀಲ್ ನಾಮಪತ್ರ ಸಲ್ಲಿಕೆ; ಆಡಳಿತ ಪಕ್ಷದಲ್ಲಿ ಹೆಚ್ಚಿದ ರಾಜಕೀಯ ಸಂಚಲನ

ಬೆಂಗಳೂರು: ನೂತನ ಸರ್ಕಾರದ ರಚನೆ ಮತ್ತು ಖಾತೆ ಹಂಚಿಕೆಯ ಕಸರತ್ತು ಮುಗಿಯುತ್ತಿದ್ದಂತೆ, ಇದೀಗ ಶಾಸನಸಭೆಯ ಅತ್ಯುನ್ನತ ಪೀಠಕ್ಕೆ ಹೊಸ ಸಾರಥಿಯನ್ನು ಕೂರಿಸುವ ರಾಜಕೀಯ ಪ್ರಕ್ರಿಯೆ…

ಪ್ರಜಾಪ್ರಭುತ್ವದ ಪವಿತ್ರ ದೇಗುಲಕ್ಕೆ ಶಿರಬಾಗಿದ ಸಿಎಂ: ವಿಧಾನಸಭೆ ಬಾಗಿಲು, ಮುಖ್ಯಮಂತ್ರಿ ಪೀಠಕ್ಕೆ ಡಿ.ಕೆ. ಶಿವಕುಮಾರ್ ಭಕ್ತಿಪೂರ್ವಕ ನಮನ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ತಮ್ಮ ನೇತೃತ್ವದ ಚೊಚ್ಚಲ ಜಂಟಿ ಅಧಿವೇಶನದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ…

ನಟ ಪ್ರಕಾಶ್ ರಾಜ್ ಹೆಸರು ಮತದಾರರ ಪಟ್ಟಿಯಿಂದ ಡಿಲೀಟ್ : ಚುನಾವಣಾಧಿಕಾರಿ ಜಗದೀಶ್ ಜಿ. ಸ್ಪಷ್ಟನೆ ಏನು?

ಬೆಂಗಳೂರು:ತಾವು ಬೆಂಗಳೂರಿನಲ್ಲೇ ಹುಟ್ಟಿ ಬೆಳೆದಿದ್ದರೂ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾಗಿದೆ ಎಂಬ ನಟ ಪ್ರಕಾಶ್ ರಾಜ್ ಅವರ ಆರೋಪಕ್ಕೆ ಬೆಂಗಳೂರು ಕೇಂದ್ರ ನಗರ ಪಾಲಿಕೆಯ…

ರಾಜ್ಯ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು:ರಾಜ್ಯ ರಾಜಕಾರಣದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕೊನೆಗೂ ಪೂರ್ಣಗೊಂಡಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೂತನವಾಗಿ ಪ್ರಮಾಣ ವಚನ…